ತುಳುವಿಗೆ ರಾಜ್ಯದ ಎರಡನೇ ಭಾಷೆಯ ಸ್ಥಾನಮಾನ
ಅಧ್ಯಯನಕ್ಕೆ ಡಾ| ಮೋಹನ್ ಆಳ್ವ ನೇತೃತ್ವದ ಸಮಿತಿ ರಚನೆ ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಸರಕಾರ ಮಹತ್ವದ ನಿಧಾರ ಕೈಗೊಂಡಿದೆ. ಈ ನಿಟ್ಟಿನಲ್ಲಿ ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ನೇತೃತ್ವದ ಸಮಿತಿಯನ್ನು ರಚಿಸಲಾಗಿದೆ.ಡಾ. ಎಂ. ಮೋಹನ್ ಆಳ್ವ ಅಧ್ಯಕ್ಷರಾಗಿರುವ ಸಮಿತಿಯಲ್ಲಿ ಕೇಶವ ಬಂಗೇರ, ಡಾ. ಮಾಧವ ಕೊಣಾಜೆ, ಗಣೇಶ್ ಅಮೀನ್ ಸಂಕಮಾರ್, ಪೃಥ್ವಿ ಕವತ್ತಾರು ಮಣಿಪಾಲ, ವಸಂತ ಶೆಟ್ಟಿ ಉಡುಪಿ, […]
ತುಳುವಿಗೆ ರಾಜ್ಯದ ಎರಡನೇ ಭಾಷೆಯ ಸ್ಥಾನಮಾನ Read More »










