ಪೊಲೀಸ್ ಸಿಬ್ಬಂದಿಯಿಂದ ಗುಂಡಿನ ದಾಳಿಗೆ ಒಳಗಾಗಿದ್ದ ಸಚಿವ ನಿಧನ
ಭದ್ರತಾ ವ್ಯವಸ್ಥೆಯಲ್ಲಿದ್ದ ಪೊಲೀಸ್ ಅಧಿಕಾರಿಯಿಂದಲೇ ಗುಂಡೇಟು ಭುವನೇಶ್ವರ: ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಗೆ ಒಳಗಾಗಿದ್ದ ಒಡಿಶಾದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.ಒಡಿಶಾದ ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್ನ ಗಾಂಧಿಚಕ ಎಂಬಲ್ಲಿ ಭಾನುವಾರ ಮಧ್ಯಾಹ್ನ 12.30ಕ್ಕೆ ಭದರತಾ ವ್ಯವಸ್ಥೆಗೆ ನಿಯೋಜನೆಗೊಂಡಿದ್ದ ಎಎಸ್ಐ ಗೋಪಾಲ್ ಚಂದ್ರ ದಾಸ್ ಸಚಿವರ ಎದೆಗೆ ಗುಂಡು ಹಾರಿಸಿದ್ದ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಚಿವರು ಕೊನೆಯುಸಿರೆಳೆದಿದ್ದಾರೆ. ನಬ ಕಿಶೋರ್ ಅವರು ಬಿಜು ಪಟ್ನಾಯಕ್ ನೇತೃತ್ವದ ಬಿಜೆಡಿ […]
ಪೊಲೀಸ್ ಸಿಬ್ಬಂದಿಯಿಂದ ಗುಂಡಿನ ದಾಳಿಗೆ ಒಳಗಾಗಿದ್ದ ಸಚಿವ ನಿಧನ Read More »










