ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ
ಕಿರಿಯ ವಯಸ್ಸಿನ ಮುಖಂಡನಿಗೆ ದೇಶದ ಅತಿದೊಡ್ಡ ಪಕ್ಷವನ್ನು ಮುನ್ನಡೆಸುವ ಹೊಣೆ ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಚುನಾವಣಾಧಿಕಾರಿ ಕೆ.ಲಕ್ಷ್ಮಣ್ ಸೋಮವಾರ ಪ್ರಕಟಿಸಿದ್ದಾರೆ. ಇತ್ತೀಚಿಗಷ್ಟೇ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಬಿಹಾರd ಬಿಜೆಪಿ ಶಾಸಕ ನಿತಿನ್ ನಬಿನ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ನಿನ್ನೆ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಬಿನ್ ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿದ್ದವು ಮತ್ತು ಎಲ್ಲ ನಾಮಪತ್ರಗಳು […]
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ Read More »










