ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ 2022-23 ಉದ್ಘಾಟನೆ
ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣ ಬೆಳಿಸಿಕೊಳ್ಳಿ: ಮಿತ್ತಳಿಕೆ ಗಂಗಾಧರ್ ಶೆಟ್ಟಿ ಪುತ್ತೂರು: ವಿದ್ಯಾರ್ಥಿಗಳು ಉತ್ತಮ ಅಭ್ಯಾಸದ ಜೊತೆಗೆ ನಾಯಕತ್ವ ಗುಣ ಅಳವಡಿಸಿಕೊಂಡಾಗ ಮಾತ್ರ ಸಮರ್ಥ ವ್ಯಕ್ತಿಯಾಗಿ ನಿರ್ಮಾಣವಾಗಲು ಸಾಧ್ಯ. ಅಂತಹ ಭವಿಷ್ಯವನ್ನು ರೂಪಿಸಿಕೊಳ್ಳುವ ಕಾರ್ಯವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಗುರಿಯಾಗಿಟ್ಟುಕೊಳ್ಳಿ ಎಂದು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ, ಪ್ರಸ್ತುತ ಬೆಂಗಳೂರಿನ ಹಿರಿಯ ನ್ಯಾಯವಾದಿ, ಸಿ.ಬಿ.ಐ.ನ ವಿಶೇಷ ಅಭಿಯೋಜಕರಾಗಿರುವ ಶ್ರೀ ಮಿತ್ತಳಿಕೆ ಗಂಗಾಧರ್ ಶೆಟ್ಟಿ ಹೇಳಿದರು. ಅವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ 2022-23ಕ್ಕೆ ದೀಪ ಬೆಳಗುವ […]
ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ 2022-23 ಉದ್ಘಾಟನೆ Read More »










