ಫೆ. 10-12: 5ನೇ ಕೃಷಿ ಯಂತ್ರಮೇಳಕ್ಕೆ ಚಪ್ಪರ ಮುಹೂರ್ತ
ಪುತ್ತೂರು: ಕ್ಯಾಂಪ್ಕೋ ಮಂಗಳೂರು ಮತ್ತು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಆವರಣದಲ್ಲಿ ಫೆಬ್ರವರಿ 10ರಿಂದ 12ರವರೆಗೆ ನಡೆಯಲಿರುವ 5ನೇ ಕೃಷಿ ಯಂತ್ರ ಮೇಳ ಮತ್ತು ಕನಸಿನ ಮನೆ ಬೃಹತ್ ಪ್ರದರ್ಶನದ ಚಪ್ಪರ ಮುಹೂರ್ತ ಜ. 18ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಪಿ, ಕಾರ್ಯದರ್ಶಿಗಳಾದ ಡಾ. ಕೆ.ಎಂ. ಕೃಷ್ಣ ಭಟ್, ಕ್ಯಾಂಪ್ಕೋ ಸಂಸ್ಥೆಯ […]
ಫೆ. 10-12: 5ನೇ ಕೃಷಿ ಯಂತ್ರಮೇಳಕ್ಕೆ ಚಪ್ಪರ ಮುಹೂರ್ತ Read More »









