ಗ್ಯಾಸ್ ಸಿಲಿಂಡರ್ ತುಂಬಿಸಿಕೊಡಲಿದೆ ಕಾಂಗ್ರೆಸ್
ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ಪುಕ್ಕಟೆ ಕೊಡುಗೆ ಬೆಂಗಳೂರು: ಮತದಾರರನ್ನು ಸೆಳೆಯಲು 200 ಯುನಿಟ್ ತನಕ ಉಚಿತ ವಿದ್ಯುತ್ ಕೊಡುವ ಭರವಸೆ ನೀಡಿದ್ದ ಕಾಂಗ್ರೆಸ್ ಇದೀಗ ಎರಡನೇ ಕೊಡುಗೆಯಾಗಿ ಮಹಿಳಾ ಮತದಾರರ ಮನಗೆಲ್ಲುವ ಸಲುವಾಗಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ಕೊಡುವ ಇನ್ನೊಂದು ಆಕರ್ಷಕ ಪುಕ್ಕಟೆ ಕೊಡುಗೆಯ ಘೋಷಣೆ ಮಾಡಿದೆ.ಸೋಮವಾರ ಬೆಂಗಳೂರಿನಲ್ಲಿ ನಡೆದ ನಾ ನಾಯಕಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮೀ ಎಂಬ ಯೋಜನೆಯನ್ನು […]
ಗ್ಯಾಸ್ ಸಿಲಿಂಡರ್ ತುಂಬಿಸಿಕೊಡಲಿದೆ ಕಾಂಗ್ರೆಸ್ Read More »










