ಇಂದು ಅಂತಿಮ ಏಕದಿನ ಹಣಾಹಣಿ
ಗೆಲ್ಲಲೇ ಬೆಕಾದ ಒತ್ತಡದಲ್ಲಿ ಲಂಕಾ; ಕ್ಲೀನ್‌ಸ್ವೀಪ್ ಭಾರತದ ಗುರಿ ತಿರುವನಂತಪುರಂ : ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ಈಗಾಗಲೇ ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಮೂರನೇ ಹಾಗೂ ಅಂತಿಮ ಪಂದ್ಯಕ್ಕೆ ಸಿದ್ಧವಾಗಿದೆ. ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ಕೊನೆಯ ಪಂದ್ಯ ನಡೆಯಲಿದ್ದು, ರೋಹಿತ್ ಪಡೆ ಲಂಕಾ ತಂಡವನ್ನು ಕ್ಲೀನ್‌ಸ್ವೀಪ್ ಮಾಡುವತ್ತ ಚಿತ್ತ ಹರಿಸಿದೆ. ಈ ಸರಣಿಯಲ್ಲಿ ಭಾರತ 2-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಪಂದ್ಯ ಮಧ್ಯಾಹ್ನ 1.30ಕ್ಕೆ ಶುರುವಾಗುತ್ತದೆ.ಸರಣಿ ಗೆದ್ದಿರುವ ಕಾರಣ ರೋಹಿತ್ ಪಡೆ ನಾಳೆ […]
ಇಂದು ಅಂತಿಮ ಏಕದಿನ ಹಣಾಹಣಿ Read More »










