ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ‘ಹಿಂದುತ್ವ-ರಾಷ್ಟ್ರೀಯತೆ’ಯ ಸಂಕಲ್ಪದೊಂದಿಗೆ ವಿವೇಕಾನಂದ ಜಯಂತಿ ಆಚರಣೆ
ಪುತ್ತೂರು: ಶರೀರ ಬುದ್ಧಿ ಮತ್ತು ಆತ್ಮದ ಜೀವಂತಿಕೆ ಇರುವುದು ನಮ್ಮ ಸಂಪ್ರದಾಯದ ಪಾಲನೆಯಲ್ಲಿ. ನಾವು ಯೋಗ್ಯತೆಯಲ್ಲಿ ಹಿಂದುಗಳಾಗಬೇಕು. ನಮ್ಮ ಸಾಂಪ್ರದಾಯಿಕ ಪರಂಪರೆಯ ಬಗ್ಗೆ ಸುಂದರ ಪರಿಕಲ್ಪನೆ ಇರಬೇಕು. ಉದಾತ್ತ ಚಿಂತನೆಗಳ ಜೊತೆ ಬದುಕಬೇಕು. ಬದುಕಿನ ಓಘ ಮತ್ತು ಶೈಲಿ ಯೋಗ್ಯವಾಗಿದ್ದಾಗ ಕನಸು ಕಾಣಲು ಅರ್ಹರಾಗಿರುತ್ತೇವೆ ಎಂದು ಕೇಂದ್ರದ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆಯ ಮಾಜಿ ಸಚಿವ ಹಾಗೂ ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ‘ಹಿಂದುತ್ವ- […]








