ಉಡುಪಿ: ಶೀರೂರು ಮಠದ ಶ್ರೀ ವೇದವರ್ಧನ ತೀರ್ಥರು ಸರ್ವಜ್ಞ ಪೀಠಾರೋಹಣ
ರಾತ್ರಿಯಿಡೀ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ಭವ್ಯ ಪರ್ಯಾಯ ಮೆರವಣಿಗೆ ಉಡುಪಿ: ಉಡುಪಿ ಕೃಷ್ಣಮಠದಲ್ಲಿ ಶೀರೂರು ಪರ್ಯಾಯ ಮಹೋತ್ಸವ ಸಡಗರದಿಂದ ನೆರವೇರಿದೆ. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥರು ಸರ್ವಜ್ಞ ಪೀಠಾರೋಹಣ ಮಾಡಿದ್ದು, ಅತ್ಯಂತ ಎಳೆಯ ಪ್ರಾಯದಲ್ಲೇ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾಧಿಕಾರವನ್ನು ಅವರು ನಿರ್ವಹಿಸಲಿದ್ದಾರೆ. ಇದು ಕೃಷ್ಣ ಮಠದ 253ನೇ ಪರ್ಯಾಯ ಮಹೋತ್ಸವವಾಗಿದ್ದು, ಭಕ್ತರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಉಡುಪಿಯಲ್ಲಿ ಶೀರೂರು ಪರ್ಯಾಯ ಮಹೋತ್ಸವ ಸಂಭ್ರಮ ಮುಗಿಲು ಮುಟ್ಟಿದೆ. […]
ಉಡುಪಿ: ಶೀರೂರು ಮಠದ ಶ್ರೀ ವೇದವರ್ಧನ ತೀರ್ಥರು ಸರ್ವಜ್ಞ ಪೀಠಾರೋಹಣ Read More »










