ಜ. 8, 9,10: ಕಾಡು ಬಯಲು ರಂಗಮಂದಿರದಲ್ಲಿ ಇಫಿಜೀನಿಯಾ, ಮುಕ್ತಧಾರಾ, ಲೀಕ್ ಔಟ್ ನಾಟಕ ಪ್ರದರ್ಶನ
ಪುತ್ತೂರು: ಇಲ್ಲಿನ ನೆಹರೂನಗರದ ಕಾಡು ಬಯಲು ರಂಗಮಂದಿರದಲ್ಲಿ ಜ. 8, 9, 10ರಂದು ನೀನಾಸಂ ತಂಡದ ಇಫಿಜೀನಿಯಾ, ಮುಕ್ತಧಾರಾ ಹಾಗೂ ಏಕವ್ಯಕ್ತಿ ನಾಟಕ ಲೀಕ್ ಔಟ್ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಾಡು ಬಯಲು ರಂಗಮಂದಿರದ ನಿರ್ದೇಶಕ ರಾಘವೇಂದ್ರ ಎಚ್.ಎಂ. ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಡು ಬಯಲುರಂಗಮಂದಿರದಲ್ಲಿ ಪ್ರತಿ ವರ್ಷ ನಿರಂತರವಾಗಿ ರಂಗ ಚಟುವಟಿಕೆಯನ್ನು ನಡೆಸಿಕೊಂಡು ಬರಲಾಗುತ್ತಿದೆ. ನೀನಾಸಂ ನಾಟಕ ಕಳೆದ 30 ವರ್ಷಗಳಿಂದ ಕಾಡು ಬಯಲು ರಂಗಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದೆ. ಕೋವಿಡ್ ಕಾರಣಗಳಿಂದ ಕಳೆದ 2 ವರ್ಷ […]
ಜ. 8, 9,10: ಕಾಡು ಬಯಲು ರಂಗಮಂದಿರದಲ್ಲಿ ಇಫಿಜೀನಿಯಾ, ಮುಕ್ತಧಾರಾ, ಲೀಕ್ ಔಟ್ ನಾಟಕ ಪ್ರದರ್ಶನ Read More »










