ಖೈದಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು
ಧಾರವಾಡ: ಪತ್ನಿಯನ್ನು ಹತ್ಯೆಗೈದ ಆರೋಪದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಖೈದಿ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತನನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಸಾಪುರದ ಈಶ್ವರಪ್ಪ ಪೂಜಾರ್ ಎಂದು ಗುರುತಿಸಲಾಗಿದೆ. ಪತ್ನಿ ಕೊಲೆಗೆ ಸಂಬಂಧಿಸಿದ ಹಾಗೆ ಈಶ್ವರಪ್ಪ ಅವರಿಗೆ 14 ವರ್ಷಗಳ ಜೈಲು ಶಿಕ್ಷೆಯಾಗಿದ್ದು, ಅದರಲ್ಲಿ 7 ವರ್ಷಗಳನ್ನು ಕಳೆದಿದ್ದರು. ಕೆಲಸ ಮುಗಿದ ಬಳಿಕ ಅವರು ತಮ್ಮ ಸೆಲ್ ಗೆ ಮರಳದೇ ಇದ್ದು ಜೈಲು ಸಿಬ್ಬಂದಿ ಹುಡುಕಾಟ ನಡೆಸಿದಾಗ ನಿರ್ಮಾಣ […]
ಖೈದಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು Read More »










