ಜೂ.1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ : ಮಧು ಬಂಗಾರಪ್ಪ
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಪ್ರಾರಂಭೋತ್ಸವಕ್ಕೆ ಚಾಲನೆ ಬೆಂಗಳೂರು: ಜೂ.1ರಂದು ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಏಕಕಾಲದಲ್ಲಿ ನಡೆಯುವ ‘ಮಹಾ ಪೋಷಕ-ಶಿಕ್ಷಕರ ಸಭೆ’ಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ಹೊಸ ಶೈಕ್ಷಣಿಕ ವರ್ಷದ ಸಿದ್ಧತೆಗಳ ಕುರಿತು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ 46,000 ಸರ್ಕಾರಿ ಶಾಲೆಗಳ […]
ಜೂ.1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ : ಮಧು ಬಂಗಾರಪ್ಪ Read More »










