ಚಾರ್ಮಾಡಿ ಘಾಟಿಯಲ್ಲಿ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ
ಚಾಲಕ ಸಹಿತ ಮೂವರು ಅದೃಷ್ಟವಶಾತ್ ಪಾರು ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಮೆಕ್ಕೆಜೋಳ ಸಾಗಾಟದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಶನಿವಾರ ಬೆಳಗ್ಗಿನ ಜಾವ 3 ಗಂಟೆಯ ವೇಳೆ ಸಂಭವಿಸಿದೆ. ಸ್ಥಳಕ್ಕೆ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ಧಾವಿಸಿ ಬೆಂಕಿ ನಂದಿಸಿದ್ದಾರೆ. ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ. ಜಾವಗಲ್‌ನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಮೆಕ್ಕೆಜೋಳ ಸಾಗಾಟದ ಲಾರಿಗೆ ತಾಂತ್ರಿಕ ಅಡಚಣೆಯಿಂದ ಚಾರ್ಮಾಡಿ ಘಾಟಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಲಾರಿಯ ಟಯರ್‌ನ ಭಾಗದಿಂದ ಆರಂಭವಾದ […]
ಚಾರ್ಮಾಡಿ ಘಾಟಿಯಲ್ಲಿ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ Read More »










