ಐದು ದಿನ ಮುಂಚಿತವಾಗಿ ಮುಂಗಾರು ಕೇರಳಂ ಪ್ರವೇಶ
ಈ ಮಾಸಾಂತ್ಯದೊಳಗೆ ಮಳೆಗಾಲ ಶುರುವಾಗುವ ಸಾಧ್ಯತೆ ನವದೆಹಲಿ: ಈ ವರ್ಷದ ನೈಋತ್ಯ ಮುಂಗಾರು ಮೇ 26ರಿಂದ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಪ್ರತಿವರ್ಷ ಸಾಮಾನ್ಯವಾಗಿ ಜೂನ್ 1ರಂದು ಕೇರಳಕ್ಕೆ ಮುಂಗಾರು ಆಗಮಿಸುತ್ತದೆ. ಆದರೆ ಈ ಬಾರಿ ಐದು ದಿನ ಮುಂಚಿತವಾಗಿ ಆರಂಭವಾಗುವ ನಿರೀಕ್ಷೆ ಇದೆ. ಹವಾಮಾನ ಇಲಾಖೆಯ ಪ್ರಕಾರ, ಮೇ 26ಕ್ಕೆ ನಾಲ್ಕು ದಿನಗಳ ವ್ಯತ್ಯಾಸದ ಸಾಧ್ಯತೆಯೊಂದಿಗೆ ಮುಂಗಾರು ಕೇರಳ ಪ್ರವೇಶಿಸಬಹುದು. ಕಳೆದ ವರ್ಷವೂ ಮೇ 24ರಂದು ಮುಂಗಾರು ಕೇರಳ […]
ಐದು ದಿನ ಮುಂಚಿತವಾಗಿ ಮುಂಗಾರು ಕೇರಳಂ ಪ್ರವೇಶ Read More »










