ಮತಯಂತ್ರಗಳ ವಿಶ್ವಾಸಾರ್ಹತೆ ಸಮೀಕ್ಷೆ ಸರ್ಕಾರದ ವೆಬ್‌ಸೈಟ್‌ನಿಂದ ಡಿಲೀಟ್
ಕಾಂಗ್ರೆಸ್‌ಗೆ ವಿಪರೀತ ಮುಜುಗರ ಉಂಟು ಮಾಡಿದ್ದ ಸಮೀಕ್ಷೆ ವರದಿ ಬೆಂಗಳೂರು: ಮತಯಂತ್ರಗಳ ಮೇಲೆ ಮತದಾರರಿಗೆ ಪೂರ್ಣ ವಿಶ್ವಾಸವಿದೆ ಎಂದು ರಾಜ್ಯದ ಕಾಂಗ್ರೆಸ್ ಸರ್ಕಾರವೇ ನಡೆಸಿದ ಸಮೀಕ್ಷೆಯೊಂದರಲ್ಲಿ ಸ್ಪಷ್ಟವಾಗಿದೆ. ಈ ಸಮೀಕ್ಷೆ ಕಾಂಗ್ರೆಸ್‌ಗೆ ಇನ್ನಿಲ್ಲದ ಮುಜುಗರವುಂಟು ಮಾಡಿದ್ದು, ಇದೀಗ ಸಮೀಕ್ಷೆಯ ವರದಿಯನ್ನು ರಾಜ್ಯ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ವೆಬ್‌ಸೈಟ್‌ನಿಂದ ಡಿಲೀಟ್ ಮಾಡಲಾಗಿದೆ. ಇವಿಎಂ ಮೇಲೆ ರಾಜ್ಯದ ಜನ ವಿಶ್ವಾಸ ಇಟ್ಟಿದ್ದಾರೆ ಎಂಬ ಅಂಶ ಈ ಸಮೀಕ್ಷೆಯಿಂದ ಬಯಲಾಗಿತ್ತು. ಇದು ಕಾಂಗ್ರೆಸ್‌ನ ಮತಚೋರಿ ಅಭಿಯಾನ ಹಾಗೂ ಇವಿಎಂ […]
ಮತಯಂತ್ರಗಳ ವಿಶ್ವಾಸಾರ್ಹತೆ ಸಮೀಕ್ಷೆ ಸರ್ಕಾರದ ವೆಬ್‌ಸೈಟ್‌ನಿಂದ ಡಿಲೀಟ್ Read More »










