ಉಪ್ಪಿನಂಗಡಿ : ರೈಲಿನಡಿಗೆ ತಲೆಯಿಟ್ಟು ಯುವಕ ಆತ್ಮಹತ್ಯೆ
ರೈಲಿನಡಿಗೆ ಬಿದ್ದು ಯುವಕ ಮೃತ್ಯು ಎಂದು ವರದಿಯಾಗಿದ್ದ ಪ್ರಕರಣ ಉಪ್ಪಿನಂಗಡಿ : ಕಬಕ ಪುತ್ತೂರು ರೈಲ್ವೆ ನಿಲ್ದಾಣದ ಹಾರಾಡಿ ಸೇತುವೆಯ ಸಮೀಪ ಶುಕ್ರವಾರ ರೈಲು ಢಿಕ್ಕಿಯಾಗಿ ಯುವಕ ಮೃತಪಟ್ಟ ಘಟನೆ ಸಂಭವಿಸಿದ್ದು, ಇದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಎನ್ನುವುದು ತನಿಖೆಯಿಂದ ಗೊತ್ತಾಗಿದೆ. ಉಪ್ಪಿನಂಗಡಿ ಗ್ರಾಮದ ಪುಳಿತ್ತಡಿ ಬಳಿಯ ಗೌಂಡತ್ತಿಗೆ ನಿವಾಸಿ ಪವನ್ ಕುಮಾರ್ (26) ಮೃತ ಯುವಕ. ಸರಕು ಸಾಗಿಸುವ ಹಡಗಿನಲ್ಲಿ ಉದ್ಯೋಗಿಯಾಗಿದ್ದ ಪವನ್ ಕೆಲವು ತಿಂಗಳಿನಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಇದ್ದರು. ಶುಕ್ರವಾರ […]
ಉಪ್ಪಿನಂಗಡಿ : ರೈಲಿನಡಿಗೆ ತಲೆಯಿಟ್ಟು ಯುವಕ ಆತ್ಮಹತ್ಯೆ Read More »










