ಆದಾಯ ಗಳಿಕೆಯಲ್ಲಿ ಕುಕ್ಕೆ ದೇವಾಲಯ 15 ವರ್ಷಗಳಿಂದ ನಂಬರ್‌ ಒನ್‌

2025-26ನೇ ಸಾಲಿನಲ್ಲಿ ಹರಿದು ಬಂತು 167.89 ಕೋಟಿ ರೂ. ಆದಾಯ ಸುಬ್ರಹ್ಮಣ್ಯ : ಕರ್ನಾಟಕ ಮುಜರಾಯಿ ಇಲಾಖೆಯಡಿಯಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಸತತ 15ನೇ ವರ್ಷ ಆದಾಯ ಗಳಿಕೆಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ 167.89 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. 2025ರ ಏಪ್ರಿಲ್ 1ರಿಂದ 2026ರ ಮಾರ್ಚ್ 31ರವರೆಗೆ ದೇವಾಲಯ ಒಟ್ಟು 167.89 ಕೋಟಿ ರೂಪಾಯಿ ಆದಾಯ ಗಳಿಸಿದ್ದು, ಇದರಲ್ಲಿ 85.20 ಕೋಟಿ ರೂ. ವೆಚ್ಚ ಮಾಡಲಾಗಿದೆ. ಈ […]

ಆದಾಯ ಗಳಿಕೆಯಲ್ಲಿ ಕುಕ್ಕೆ ದೇವಾಲಯ 15 ವರ್ಷಗಳಿಂದ ನಂಬರ್‌ ಒನ್‌ Read More »

ಹಿರಿಯರ ಸೇವಾ ಪ್ರತಿಷ್ಠಾನದಿಂದ ಸ್ವಾರ್ಥ ರಹಿತ ಸೇವೆ: ಬಿ ವಿಠಲ ರೈ

ಹಿರಿಯರ ಸೇವಾ ಪ್ರತಿಷ್ಠಾನದ ಮೂಲಕ ನಡೆಸುತ್ತಿರುವ ಸೇವಾ ಕಾರ್ಯಗಳು ವಿಶೇಷ ಮೌಲ್ಯವನ್ನು ಹೊಂದಿದೆ. ಸ್ವಾರ್ಥ ರಹಿತವಾದ ಈ ಸೇವಾ ಕಾರ್ಯಗಳನ್ನು ಎಲ್ಲರೂ ಬೆಂಬಲಿಸಬೇಕೆಂದು ಇರ್ದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಬಿ .ವಿಠಲ ರೈ ತಿಳಿಸಿದರು. ಬೆಂದ್ರುತೀರ್ಥ ಕ್ಷೇತ್ರದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ.ರಿ ಮೆಲ್ಕಾರ್ ಇದರ ಕೇಂದ್ರೀಯ ಸಮಿತಿಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಶಿವಾಜಿ ಯುವ ಸೇನೆ ರಿ. ಗೌರವಾಧ್ಯಕ್ಷರಾದ ಚಂದ್ರಹಾಸ ಮೂರೂರು ಬೆಂದ್ರುತೀರ್ಥದ ಇತಿಹಾಸದ ಬಗ್ಗೆ ಮಾಹಿತಿ ನೀಡಿ

ಹಿರಿಯರ ಸೇವಾ ಪ್ರತಿಷ್ಠಾನದಿಂದ ಸ್ವಾರ್ಥ ರಹಿತ ಸೇವೆ: ಬಿ ವಿಠಲ ರೈ Read More »

ಅಕ್ಷಯ ಕಾಲೇಜಿನಲ್ಲಿ ಸಾಫ್ಟ್ ಸ್ಕಿಲ್ಸ್ ಮಾಸ್ಟರಿ ಸೆಷನ್ ಯಶಸ್ವಿ

ಪುತ್ತೂರಿನ ಅಕ್ಷಯ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ, ಬೈಟ್‌ಬ್ಲಿಟ್ಜ್ ಐಟಿ ಕ್ಲಬ್ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ “ಕ್ಲಾಸ್ ರೂಮ್‌ನಿಂದ ಉದ್ಯೋಗ ಜೀವನದತ್ತ – ಭವಿಷ್ಯಕ್ಕೆ ಸಿದ್ಧರಾಗಿ” ಎಂಬ ಆಶಯದೊಂದಿಗೆ ಸಾಫ್ಟ್ ಸ್ಕಿಲ್ಸ್ ಮಾಸ್ಟರಿ ಸೆಷನ್ ಕಾರ್ಯಕ್ರಮವು ಮೇ 8 ಮತ್ತು 9 ರಂದು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ವೃತ್ತಿಪರ ತರಬೇತುದಾರರಾದ ರಾಚ್ ಮಾನ್ಸಿಂಗ್ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಂವಹನ ಕೌಶಲ್ಯ, ವೃತ್ತಿಪರ ವ್ಯಕ್ತಿತ್ವ ವಿಕಾಸ, ಕ್ರಿಟಿಕಲ್ ಥಿಂಕಿಂಗ್, ತಂಡದ ಕೆಲಸ, ಭಾವನಾತ್ಮಕ, ಬುದ್ಧಿಮತ್ತೆ ಹಾಗೂ

ಅಕ್ಷಯ ಕಾಲೇಜಿನಲ್ಲಿ ಸಾಫ್ಟ್ ಸ್ಕಿಲ್ಸ್ ಮಾಸ್ಟರಿ ಸೆಷನ್ ಯಶಸ್ವಿ Read More »

ಮೋದಿ ಪ್ರಯಾಣಿಸಿದ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣ : ತನಿಖೆಗೆ ತಂಡ ರಚನೆ

ಬಾಂಬ್‌ ತಯಾರಿಸಲು ಬಳಸುವ ಜಿಲೆಟಿನ್‌ ಕಡ್ಡಿಗಳು ರಸ್ತೆಯಲ್ಲಿ ಪತ್ತೆ ಬೆಂಗಳೂರು: ಬೆಂಗಳೂರಿನ ಹೊರವಲಯದ ಆರ್ಟ್ ಆಫ್ ಲಿವಿಂಗ್‌ನ ಕಾರ್ಯಕ್ರಮದಲ್ಲಿ ಭಾನುವಾರ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪ ಉಂಟಾಗಿದ್ದು, ಮೋದಿ ತೆರಳುವ ರಸ್ತೆ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕಗ್ಗಲೀಪುರ ಪೊಲೀಸರು, ತನಿಖೆಗೆ 4 ತಂಡ ರಚನೆ ಮಾಡಿ ವಿವಿಧ ಆಯಾಮಗಳಲ್ಲಿ ವಿಚಾರಣೆ ಆರಂಭಿಸಿದ್ದಾರೆ. ಬೆಂಗಳೂರು ಹೊರವಲಯದ ಕಗ್ಗಲೀಪುರ ಸಮೀಪ ಇರುವ ಆರ್ಟ್ ಆಫ್ ಲಿವಿಂಗ್

ಮೋದಿ ಪ್ರಯಾಣಿಸಿದ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣ : ತನಿಖೆಗೆ ತಂಡ ರಚನೆ Read More »

ತೈಲ ಕಂಪನಿಗಳಿಗೆ 10 ವಾರದಲ್ಲಿ 1 ಲಕ್ಷ ಕೋಟಿ ರೂ. ನಷ್ಟ!

ಶೀಘ್ರ ಬೆಲೆ ಏರಿಕೆ ಸಾಧ್ಯತೆ ನವದೆಹಲಿ: ಇರಾನ್‌, ಇಸ್ರೇಲ್‌ ಮತ್ತು ಅಮೆರಿಕದ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನತೆ ನೇರವಾಗಿ ಭಾರತದ ತೈಲ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಯುದ್ಧದಿಂದಾಗಿ ಕಚ್ಚಾತೈಲ ಬೇಲೆ ಏರಿಕೆಯಿಂದಾಗಿ ಭಾರತದ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಳೆದ 10 ವಾರಗಳಲ್ಲಿ ಅಂದಾಜು 1 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದೆ ಎಂದು ವರದಿಯಾಗಿದೆ. ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ

ತೈಲ ಕಂಪನಿಗಳಿಗೆ 10 ವಾರದಲ್ಲಿ 1 ಲಕ್ಷ ಕೋಟಿ ರೂ. ನಷ್ಟ! Read More »

ಇಂದು ಚಳ್ಳಕೆರೆಯಲ್ಲಿ ಸಚಿವ ಡಿ.ಸುಧಾಕರ್‌ ಅಂತ್ಯಕ್ರಿಯೆ

ಶ್ವಾಸಕೋಶದ ಸೋಂಕಿನಿಂದ ಭಾನುವಾರ ನಿಧನ ಹೊಂದಿರುವ ಸಚಿವ ಚಳ್ಳಕೆರೆ: ನಿನ್ನೆ ತೀರಿಕೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಅಂತ್ಯಕ್ರಿಯೆ ಅವರ ಕುಟುಂಬದ ಇಚ್ಚೆಯಂತೆ ಜೈನ ಸಮುದಾಯದ ಸಂಪ್ರದಾಯದ ಪ್ರಕಾರ ಚಳ್ಳಕೆರೆಯ ಚಿತ್ರದುರ್ಗ ರಸ್ತೆಯ ಸಚಿವರ ಸೆಟಲ್‌ ಬ್ಯಾಡ್ಮಿಂಟನ್‌ ಕೋರ್ಟ್‌ ಆವರಣದಲ್ಲಿ ಸೋಮವಾರ ಸಂಜೆ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಅನಾರೋಗ್ಯ ಹಿನ್ನೆಲೆ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿತ್ರದುರ್ಗ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಿಕಿತ್ಸೆ ಫಲಿಸದೆ

ಇಂದು ಚಳ್ಳಕೆರೆಯಲ್ಲಿ ಸಚಿವ ಡಿ.ಸುಧಾಕರ್‌ ಅಂತ್ಯಕ್ರಿಯೆ Read More »

ರಿಕ್ಷಾದಲ್ಲಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ 15 ಚೀಲ ಪಡಿತರ ಅಕ್ಕಿ ವಶ

ವಿಟ್ಲ: ಅಟೋರಿಕ್ಷಾವೊಂದರಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇಟ್ಟಿದ್ದ ಅಕ್ಕಿಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ವಿಟ್ಲ ಕಸಬಾ ಗ್ರಾಮದ ನಿವಾಸಿ ಅಲಿ ಅಕ್ಬರ್ (40) ಬಂಧಿತ ಆರೋಪಿ. ಬಂಟ್ವಾಳ ತಾಲೂಕಿನ ಆಹಾರ ನಿರೀಕ್ಷಕ ಎ. ಪ್ರಶಾಂತ ಶೆಟ್ಟಿ (47) ಅವರಿಗೆ ಮೇ 9ರಂದು ವಿಟ್ಲ ಕಸಬಾ ಗ್ರಾಮದ ಶಿವಾಜಿ ನಗರದಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿದ್ದ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಮೇರೆಗೆ ಆಹಾರ ಇಲಾಖೆಯ ಸಿಬ್ಬಂದಿ ಹಾಗೂ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ

ರಿಕ್ಷಾದಲ್ಲಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ 15 ಚೀಲ ಪಡಿತರ ಅಕ್ಕಿ ವಶ Read More »

ಬೈಕ್‌-ಕಾರು ಡಿಕ್ಕಿ : ಗಂಡ ಸ್ಥಳದಲ್ಲೇ ಸಾವು, ಪತ್ನಿಗೆ ಗಂಭೀರ ಗಾಯ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಬೈಕ್‌ ಹಾಗೂ ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟು ಸಹಸವಾರೆ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ಅಪರಾಹ್ನ ನಡೆದಿದೆ. ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ಸಾಗುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಅರಸಿನಮಕ್ಕಿ ಹತ್ಯಡ್ಕ

ಬೈಕ್‌-ಕಾರು ಡಿಕ್ಕಿ : ಗಂಡ ಸ್ಥಳದಲ್ಲೇ ಸಾವು, ಪತ್ನಿಗೆ ಗಂಭೀರ ಗಾಯ Read More »

ಗಂಡನನ್ನು ಕೊಂದ ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನ ಜೊತೆ ಸೇರಿ ಕೊಂದಿದ್ದ ಹೆಂಡತಿ ಶಿವಮೊಗ್ಗ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಕೊಲೆ ಮಾಡಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಫ್ಲೋರಾ ನ್ಯಾನ್ಸಿ ಮತ್ತು ರಾಜಶೇಖರಯ್ಯ ಗಲ್ಲು ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಇಬ್ಬರಿಗೂ 14 ಲಕ್ಷ ರೂ. ದಂಡ ಹಾಗೂ ದೂರುದಾರರಿಗೆ ಪರಿಹಾರವಾಗಿ 5 ಲಕ್ಷ ರೂ. ನೀಡುವಂತೆ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ತೀರ್ಪು

ಗಂಡನನ್ನು ಕೊಂದ ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ Read More »

ಒಂದು ವರ್ಷ ಚಿನ್ನ ಖರೀದಿ ಬೇಡ : ಜನರಿಗೆ ಮೋದಿ ವಿನಂತಿ

ಪೆಟ್ರೋಲ್‌, ಡೀಸೆಲ್‌ ವಿವೇಚನೆಯಿಂದ ಬಳಸಲು ಪ್ರಧಾನಿ ಸಲಹೆ ನವದೆಹಲಿ: ಮಧ್ಯಪ್ರಾಚ್ಯ ಯುದ್ಧದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭಾರತೀಯರು ಪೆಟ್ರೋಲ್‌, ಡೀಸೆಲ್‌ ಮಿತವಾಗಿ ಬಳಸಿ, ಒಂದು ವರ್ಷ ಚಿನ್ನ ಖರೀದಿಸಬೇಡಿ. ವರ್ಕ್‌ ಫ್ರಮ್‌ ಹೋಮ್‌ಗೆ ಆದ್ಯತೆ ನೀಡಿ ಎಂದು ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಹೈದರಾಬಾದ್‍ನ ಕಾರ್ಯಕ್ರಮವೊಂದರಲ್ಲಿ ಮಾತಾಡಿದ ಅವರು, ಆಮದು ಮಾಡಿಕೊಂಡ ಪೆಟ್ರೋಲ್‌, ಡೀಸೆಲ್‌ ಸದ್ಬಳಕೆಯಾಗಬೇಕು ಎಂದು ಒತ್ತಿ ಹೇಳಿದರು. ಪೆಟ್ರೋಲಿಯಂ ಉತ್ಪನ್ನಗಳನ್ನು ವಿವೇಚನೆಯಿಂದ ಬಳಸಿ. ಪೆಟ್ರೋಲಿಯಂ ಉತ್ಪನ್ನಗಳಿಗೆ ಭಾರತ ಅವಲಂಬಿತವಾಗಿದೆ. ಪೆಟ್ರೋಲ್, ಡೀಸೆಲ್,

ಒಂದು ವರ್ಷ ಚಿನ್ನ ಖರೀದಿ ಬೇಡ : ಜನರಿಗೆ ಮೋದಿ ವಿನಂತಿ Read More »

error: Content is protected !!
Scroll to Top