ಧರ್ಮಸ್ಥಳ ಬುರುಡೆ ಪ್ರಕರಣದ ಇನ್ನಷ್ಟು ರಹಸ್ಯಗಳು ಬಯಲು
ಆರೋಪಿಯ ಹೇಳಿಕೆಯಲ್ಲಿದೆ ಬುರುಡೆ ಷಡ್ಯಂತ್ರದ ಭಯಾನಕ ಸತ್ಯ ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಆರೋಪಿಗಳು ಎಸ್‌ಐಟಿಗೆ ನೀಡಿದ ಹೇಳಿಕೆಯ ಕೆಲವು ಅಂಶಗಳು ಬಯಲಾಗಿದ್ದು, ಇದರಲ್ಲಿ ಯಾವ ರೀತಿ ಷಟ್ಯಂತ್ರ ರೂಪಿಸಲಾಗಿತ್ತು ಎಂಬುದರ ಬಗ್ಗೆ ಇಂಚಿಂಚು ಮಾಹಿತಿ ಇದೆ. ಬುರುಡೆ ನೋಡಿ ನಾನು ಹೆದರಿ ಹೋಗಿದ್ದೆ ಎಂದು ಬುರುಡೆ ಗ್ಯಾಂಗ್‌ನ ಸದಸ್ಯ, ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಜಯಂತ್ ಟಿ. ವಿಶೇಷ ತನಿಖಾ ತಂಡಕ್ಕೆ ಹೇಳಿಕೆ ನೀಡಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ರೈಲಿನಲ್ಲಿ ದೆಹಲಿಗೆ ಜಯಂತ್ ಬುರುಡೆಯನ್ನು ತೆಗೆದುಕೊಂಡು […]
ಧರ್ಮಸ್ಥಳ ಬುರುಡೆ ಪ್ರಕರಣದ ಇನ್ನಷ್ಟು ರಹಸ್ಯಗಳು ಬಯಲು Read More »










