ಜಾತಕ ತೋರಿಸಲು ಬಂದ ಯುವತಿಯ ಬೆನ್ನುಬಿದ್ದ ಜ್ಯೋತಿಷಿ!
ಮದುವೆಯಾಗುವಂತೆ ಒತ್ತಾಯಿಸಿ ಮಾಟಮಂತ್ರ ಮಾಡಿದ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು ಬೆಳ್ತಂಗಡಿ: ಜಾತಕ ತೋರಿಸಲು ಬಂದ ಯುವತಿಯೋರ್ವಳ ಹಿಂದೆ ಬಿದ್ದ ಜ್ಯೋತಿಷಿಯೊಬ್ಬ ಯುವತಿಗೆ ಮದುವೆಯಾಗುವಂತೆ ನಿರಂತರ ಕಿರುಕುಳ ನೀಡಿದ್ದಲ್ಲದೆ ಅವರ ಮನೆಗೆ ತೆರಳಿ ವಾಮಾಚಾರ ಮಾಡಿದ್ದು ಈ ಬಗ್ಗೆ ಪೊಲೀಸರಿಗೆ ಮನೆಯವರು ದೂರು ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರಿನಲ್ಲಿ ನಡೆದಿದೆ. ಮೂಲತಃ ಶಿರಸಿ ಮೂಲದವನಾದ, ಸ್ಥಳೀಯ ದೇವಸ್ಥಾನದಲ್ಲಿ ಅರ್ಚಕನಾಗಿ ಕೆಲಸ ಮಾಡಿಕೊಂಡಿದ್ದ ಶೇಷಾದ್ರಿ ಎಂಬಾತನೇ ಆರೋಪಿ ಜ್ಯೋತಿಷಿಯಾಗಿದ್ದಾನೆ. ಸಂತ್ರಸ್ತ ಯುವತಿಯ ಮನೆಯವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು […]
ಜಾತಕ ತೋರಿಸಲು ಬಂದ ಯುವತಿಯ ಬೆನ್ನುಬಿದ್ದ ಜ್ಯೋತಿಷಿ! Read More »










