ಕೇಂದ್ರದ ಮಾಜಿ ಸಚಿವ, ಸ್ಪೀಕರ್ ಶಿವರಾಜ್ ಪಾಟೀಲ್ ನಿಧನ
ಗೃಹ ಸಚಿವ, ರಕ್ಷಣಾ ಸಚಿವ, ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಪಾಟೀಲ್ ಮುಂಬಯಿ: ಕೇಂಧ್ರದ ಮಾಜಿ ಕೇಂದ್ರ ಗೃಹ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ನಿಧನರಾದರು. ಅವರಿಗೆ 91 ವರ್ಷವಾಗಿತ್ತು. ವಯೋಸಹಜ ಕಾಯಿಲೆಗಳಿಂದ ಉಂಟಾದ ದೀರ್ಘಕಾಲದ ಅನಾರೋಗ್ಯದಿಂದಾಗಿ ಪಾಟೀಲ್ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನಕ್ಕೆ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಸೇರಿ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಶಿವರಾಜ್ ಪಾಟೀಲ್ 1980, 1984, 1989, 1991, […]
ಕೇಂದ್ರದ ಮಾಜಿ ಸಚಿವ, ಸ್ಪೀಕರ್ ಶಿವರಾಜ್ ಪಾಟೀಲ್ ನಿಧನ Read More »










