ಕಡಿಮೆ ಮಕ್ಕಳಿರುವ ಶಾಲೆಗಳಿಗೆ ಬೀಗ?
ಶಾಲೆಗಳನ್ನು ಸಂಯೋಜಿಸಲು ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ ಬೆಂಗಳೂರು: ಕಡಿಮೆ ಮಕ್ಕಳಿರುವ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನುವ ಅನುಮಾನವೊಂದು ಶಿಕ್ಷಣ ಇಲಾಖೆ ಹೊರಡಿಸಿದ ಸುತ್ತೋಲೆಯಿಂದ ಉಂಟಾಗಿದೆ. ಕಡಿಮೆ ಮಕ್ಕಳು ಇರುವ ಶಾಲೆಯನ್ನು ಹತ್ತಿರದ ಮತ್ತೊಂದು ಶಾಲೆ ಜೊತೆ ಸಂಯೋಜಿಸಲು ಶಿಕ್ಷಣ ಇಲಾಖೆ ಸಿದ್ಧತೆ ಶುರು ಮಾಡಿದೆ. ಅದಕ್ಕಾಗಿ ಸಮಿತಿಯೊಂದನ್ನು ರಚನೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಇದು ಭಾರಿ ಕಳವಳಕ್ಕೆ ಕಾರಣವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಕಡಿಮೆ ಮಕ್ಕಳಿರುವ 2-3 ಶಾಲೆಗಳನ್ನು […]
ಕಡಿಮೆ ಮಕ್ಕಳಿರುವ ಶಾಲೆಗಳಿಗೆ ಬೀಗ? Read More »