ಖಾಸಗಿ ಬಸ್ಸಿಗೆ ರಿಕ್ಷಾ ಅಡ್ಡ ಇರಿಸಿ ಚಾಲಕನ ಮೇಲೆ ಹಲ್ಲೆ: ದೂರು ದಾಖಲು
ಪುತ್ತೂರು: ವಿವಾಹದ ದಿಬ್ಬಣ ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಬಸ್ಸಿಗೆ ರಿಕ್ಷಾ ಅಡ್ಡವಿರಿಸಿ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಮಧುರ ಎಂಬಲ್ಲಿ ಮೇ 6 ರಂದು ನಡೆದಿದೆ. ಹಲ್ಲೆಗೊಳಗಾದ ಚಾಲಕನನ್ನು ಸಾಮೆತ್ತಡ್ಕದ ರಾಕೇಶ್ ಡಿ’ಸೋಜಾ ಎಂದು ಗುರುತಿಸಲಾಗಿದೆ. ಈ ಬಗ್ಗೆ ದೂರು ನೀಡಿರುವ ರಾಕೇಶ್, ವಿಟ್ಲದಿಂದ ಮಡಿಕೇರಿಗೆ ಮದುವೆ ದಿಬ್ಬಣವನ್ನು ಬಸ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಉರಿಮಜಲು ಸಮೀಪ ಬಸ್‌ನ ಎದುರಿನಿಂದ ಆಟೋ ರಿಕ್ಷಾವೊಂದು ಹೋಗುತ್ತಿದ್ದು, ಅದರ ಚಾಲಕನು ಒಮ್ಮೆಲೇ ಬ್ರೇಕ್ ಹಾಕಿ ನಿಲ್ಲಿಸಿ ಜನರನ್ನು ತುಂಬಿಸುತ್ತಿದ್ದ […]
ಖಾಸಗಿ ಬಸ್ಸಿಗೆ ರಿಕ್ಷಾ ಅಡ್ಡ ಇರಿಸಿ ಚಾಲಕನ ಮೇಲೆ ಹಲ್ಲೆ: ದೂರು ದಾಖಲು Read More »









