ಆರ್‌ಎಸ್‌ಎಸ್ ಪಥಚಂಚಲನದಿಂದ ಎಲ್ಲಿಯೂ ದೊಂಬಿ, ಗಲಾಟೆ ಆಗಿಲ್ಲ : ಸದನದಲ್ಲಿ ಒಪ್ಪಿಕೊಂಡ ಸರ್ಕಾರ
ಈ ವರ್ಷ ರಾಜ್ಯದಲ್ಲಿ 518 ಪಥಸಂಚಲನ ಶಾಂತಿಯುತವಾಗಿ ನಡೆದಿದೆ ಎಂದು ಮಾಹಿತಿ ನೀಡಿದ ಗೃಹ ಸಚಿವ ಬೆಳಗಾವಿ : ಈ ವರ್ಷ ಕರ್ನಾಟಕದಾದ್ಯಂತ 518 ಕಡೆ ಆರ್‌ಎಸ್‌ಎಸ್ ಕಾರ್ಯಕ್ರಮ, ಪಥಸಂಚಲನ ನಡೆದಿದೆ. ಎಲ್ಲಿಯೂ ಗಲಾಟೆ, ದೊಂಬಿ ಆಗಿಲ್ಲ ಎಂದು ಕಾಂಗ್ರೆಸ್ ಸರ್ಕಾರವೇ ಒಪ್ಪಿಕೊಂಡಿದೆ. ಆರ್‌ಎಸ್‌ಎಸ್ ಕಾರ್ಯಕ್ರಮಗಳ ಬಗ್ಗೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿ ಗೃಹ ಸಚಿವ ಅವರೇ ಡಾ.ಜಿ.ಪರಮೇಶ್ವರ, ಕರ್ನಾಟಕದಾದ್ಯಂತ ಒಟ್ಟು 518 ಕಡೆಗಳಲ್ಲಿ ಆರ್‌ಎಸ್‌ಎಸ್ ಪಥ ಸಂಚಲನ ನಡೆದಿದೆ. ಅಂದಾಜು […]
ಆರ್‌ಎಸ್‌ಎಸ್ ಪಥಚಂಚಲನದಿಂದ ಎಲ್ಲಿಯೂ ದೊಂಬಿ, ಗಲಾಟೆ ಆಗಿಲ್ಲ : ಸದನದಲ್ಲಿ ಒಪ್ಪಿಕೊಂಡ ಸರ್ಕಾರ Read More »










