ಡಿ.20: ಡಾ. ಕೆ. ಚಿನ್ನಪ್ಪ ಗೌಡರ ಕೃತಿ ‘ಭೂತಾರಾಧನೆ- ಮಾಯದ ನಡೆ ಜೋಗದ ನುಡಿ’ ಬಿಡುಗಡೆ
ಪುತ್ತೂರು: ಕ್ರಿಯೇಟಿವ್ ಪುಸ್ತಕ ಮನೆ ಕಾರ್ಕಳ ಮತ್ತು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವಿಶೇಷ ಪ್ರಕಟಣೆಯಾದ ಡಾ. ಕೆ. ಚಿನ್ನಪ್ಪ ಗೌಡ ಅವರ ಸಂಶೋಧನಾ ಕೃತಿ ‘ಭೂತಾರಾಧನೆ – ಮಾಯದ ನಡೆ ಜೋಗದ ನುಡಿ’ ಕೃತಿ ಬಿಡುಗಡೆ ಸಮಾರಂಭ ಡಿ. 20 ನೇ ಶನಿವಾರದಂದು ನಡೆಯಲಿದೆ. ಈ ಕಾರ್ಯಕ್ರಮವು ಸಂತ ಅಲೋಶಿಯಸ್ ಪರಿಗಣಿತ ವಿವಿಯ ಎಲ್. ಎಫ್. ರಸ್ಕಿನ್ಹ ಸಭಾಂಗಣ, ಎಲ್.ಸಿ.ಆರ್.ಐ. ಬ್ಲಾಕ್‌ನಲ್ಲಿ ಮಧ್ಯಾಹ್ನ 3 […]
ಡಿ.20: ಡಾ. ಕೆ. ಚಿನ್ನಪ್ಪ ಗೌಡರ ಕೃತಿ ‘ಭೂತಾರಾಧನೆ- ಮಾಯದ ನಡೆ ಜೋಗದ ನುಡಿ’ ಬಿಡುಗಡೆ Read More »










