ಡಿಕೆಶಿಗೂ ಇದೆ ನ್ಯಾಶನಲ್ ಹೆರಾಲ್ಡ್ ಹಗರಣದ ನಂಟು : ನೋಟಿಸ್ ಜಾರಿ
ಹಗರಣದ ಪ್ರಮುಖ ಮಾಹಿತಿ ಡಿಕೆಶಿ ಬಳಿ ಇರುವ ಅನುಮಾನ ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ ಇದೇ ಪ್ರಕರಣಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ನೋಟಿಸ್ ಜಾರಿ ಮಾಡಿ ಡಿಸೆಂಬರ್ 19ರೊಳಗೆ ದೆಹಲಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಪ್ರಕರಣದ ಪ್ರಮುಖ ಮಾಹಿತಿ ಡಿಕೆಶಿ ಬಳಿ ಇದೆ ಎಂದು ದೆಹಲಿ ಪೊಲೀಸರು ನಂಬಿದ್ದಾರೆ. […]
ಡಿಕೆಶಿಗೂ ಇದೆ ನ್ಯಾಶನಲ್ ಹೆರಾಲ್ಡ್ ಹಗರಣದ ನಂಟು : ನೋಟಿಸ್ ಜಾರಿ Read More »










