ಆರೋಪಿಯ ಹಣವನ್ನೇ ಕದ್ದುಕೊಂಡು ಹೋದ ಹೆಡ್‌ಕಾನ್‌ಸ್ಟೆಬಲ್
11 ಲಕ್ಷ ರೂಪಾಯಿ ಎಗರಿಸಿ ಏನೂ ಗೊತ್ತಿಲ್ಲದಂತೆ ನಾಟಕವಾಡಿದ್ದ ಪೊಲೀಸ್ ಸಿಬ್ಬಂದಿ ಬೆಂಗಳೂರು: ಪೊಲೀಸರೇ ಅಪರಾಧ ಕೃತ್ಯಗಳನ್ನು ಎಸಗಿ ಇಲಾಖೆಗೆ ಮಸಿ ಬಳಿಯುತ್ತಿರುವ ಕೃತ್ಯಗಳು ಹೆಚ್ಚುತ್ತಿವೆ. ಈಗ ಮತ್ತೊಬ್ಬ ಪೊಲೀಸ್ ಸಿಬ್ಬಂದಿಯ ಮೇಲೆ ಕಳ್ಳತನ ಆರೋಪ ಬಂದಿದೆ. ನಾಚೆಕೆಗೇಡಿನ ವಿಚಾರವೆಂದರೆ ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲಿಯೇ ಈ ಕಳ್ಳತನ ನಡೆದಿದೆ. ಸೈಬರ್ ಪ್ರಕರಣದ ಆರೋಪಿಯನ್ನು ವಿಚಾರಣೆಗೆ ಕರೆತಂದಾಗ ಆತನ ಕಾರಿನಲ್ಲಿದ್ದ 11 ಲಕ್ಷ ರೂ.ತುಂಬಿದ್ದ ಬ್ಯಾಗನ್ನು ಹೆಡ್‌ಕಾನ್‌ಸ್ಟೆಬಲ್ ಜಬೀವುಲ್ಲಾ ಕದ್ದಿರುವ ಆರೋಪ ಕೇಳಿಬಂದಿದೆ. ಹಣ ಕಳ್ಳತನ ಮಾಡಿ […]
ಆರೋಪಿಯ ಹಣವನ್ನೇ ಕದ್ದುಕೊಂಡು ಹೋದ ಹೆಡ್‌ಕಾನ್‌ಸ್ಟೆಬಲ್ Read More »










