ಮಂಗಳೂರು ಯಕ್ಷಾoಗಣ ತಾಳಮದ್ದಳೆ ಸಪ್ತಾಹ : ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ತಂಡದಿಂದ ಶಲ್ಯ ಪರ್ವ
ಕರ್ನಾಟಕ ಯಕ್ಷ ಭಾರತಿ ಪುತ್ತೂರು (ರಿ ) ಪುತ್ತೂರು ಕನ್ನಡ ರಾಜ್ಯೋತ್ಸವ ಕಲಾಸಂಭ್ರಮದ ಪ್ರಯುಕ್ತ ದಯಾನಂದ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಯಕ್ಷಾಂಗಣ ಮಂಗಳೂರು ಸಹಯೋಗದಲ್ಲಿ ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ತೆರಗಿದ 13ನೇ ವರ್ಷದ ತಾಳಮದ್ದಳೆ ಸಪ್ತಾಹದಲ್ಲಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ (ರಿ) ತಂಡದಿಂದ ಶಲ್ಯ ಪರ್ವ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ಸಂತೋಷ್ ಕುಮಾರ್ ಹರಿಹರ ಹಿಮ್ಮೇಳದಲ್ಲಿ ಮುರಳಿಧರ ಆಚಾರ್ಯ ನೇರೆಂಕಿ, ಶ್ರೀಪತಿ […]
ಮಂಗಳೂರು ಯಕ್ಷಾoಗಣ ತಾಳಮದ್ದಳೆ ಸಪ್ತಾಹ : ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ತಂಡದಿಂದ ಶಲ್ಯ ಪರ್ವ Read More »










