ಹಾಂಕಾಂಗ್ ಗಗನಚುಂಬಿ ಕಟ್ಟಡಗಳಲ್ಲಿ ಭೀಕರ ಬೆಂಕಿ ದುರಂತ : 44 ಮಂದಿ ಸಜೀವ ದಹನ
7 ಬಹುಮಹಡಿ ಕಟ್ಟಡಗಳಿಗೆ ವ್ಯಾಪಿಸಿದ ಬೆಂಕಿ; 279 ಮಂದಿ ನಾಪತ್ತೆ ಹಾಂಕಾಂಗ್: ಹಾಂಗ್‌ಕಾಂಗ್‌ನ ತೈಪೊ ಜಿಲ್ಲೆಯಲ್ಲಿ ಹಲವು ಗಗನಚುಂಬಿ ಕಟ್ಟಡಗಳಲ್ಲಿ ಸಂಭವಿಸಿದ ಭೀಕರ ಅಗ್ನಿದುರಂತದಲ್ಲಿ ಕನಿಷ್ಠ 44 ಮಂದಿ ಸಜೀವ ದಹನವಾಗಿದ್ದು, 270ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಈ ಬೆಂಕಿ ಆಕಸ್ಮಿಕಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಅನೇಕ ಗಗನಚುಂಬಿ ಕಟ್ಟಡಗಳಿರುವ ಬೃಹತ್ ವಸತಿ ಸಮುಚ್ಚಯದಲ್ಲಿ ಬುಧವಾರ ಈ ಭೀಕರ ದುರಂತ ಸಂಭವಿಸಿದ್ದು, ಕನಿಷ್ಠ 7 ಗಗನಚುಂಬಿ ಕಟ್ಟಡಗಳು ಬೆಂಕಿಯಿಂದ ಸಂಪೂರ್ಣ ನಾಶವಾಗಿವೆ. ರಕ್ಷಣಾ ಕಾರ್ಯ […]
ಹಾಂಕಾಂಗ್ ಗಗನಚುಂಬಿ ಕಟ್ಟಡಗಳಲ್ಲಿ ಭೀಕರ ಬೆಂಕಿ ದುರಂತ : 44 ಮಂದಿ ಸಜೀವ ದಹನ Read More »










