ಸಂಸ್ಕೃತವನ್ನು ಸತ್ತ ಭಾಷೆ ಎಂದು ಹೇಳಿ ವಿವಾದ ಎಬ್ಬಿಸಿದ ಉದಯನಿಧಿ ಸ್ಟಾಲಿನ್
ಚೆನ್ನೈ: ತಮಿಳುನಾಡಿನ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಸದ್ಯ ಮತ್ತೊಂದು ವಿವಾದವನ್ನು ಮೈಮೇಲೆಳೆದುಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ತಮಿಳು ಭಾಷೆಯನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆಪಾದಿಸಿರುವ ಅವರು, ಸಂಸ್ಕೃತವನ್ನು ಸತ್ತ ಭಾಷೆ ಎನ್ನುವ ಮೂಲಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಂಸ್ಕೃತವನ್ನು ಉತ್ತೇಜಿಸಲು ಪ್ರಧಾನಿ ಮೋದಿ ತಮಿಳನ್ನು ಬದಿಗಿಟ್ಟಿದ್ದಾರೆ. ನೀವು ತಮಿಳು ಕಲಿಯಲು ಉತ್ಸುಕರಾಗಿದ್ದರೆ, ನೀವು ಮಕ್ಕಳಿಗೆ ಹಿಂದಿ ಮತ್ತು ಸಂಸ್ಕೃತವನ್ನು ಏಕೆ ಕಲಿಸುತ್ತಿದ್ದೀರಿ?” ಎಂದು ಪ್ರಧಾನಿ ಮೋದಿಯವರನ್ನು ಪ್ರಶ್ನೆ ಮಾಡಿದ್ದಾರೆ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ […]
ಸಂಸ್ಕೃತವನ್ನು ಸತ್ತ ಭಾಷೆ ಎಂದು ಹೇಳಿ ವಿವಾದ ಎಬ್ಬಿಸಿದ ಉದಯನಿಧಿ ಸ್ಟಾಲಿನ್ Read More »










