ಉಡುಪಿಯಲ್ಲೂ ಪತ್ತೆಯಾದರು ಪಾಕ್ ಬೇಹುಗಾರರು
ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರ ಸೆರೆ ಹಡಗುಗಳಿಗೆ ಸಂಬಂಧಿಸಿದ ರಹಸ್ಯ ತಾಂತ್ರಿಕ ಮಾಹಿತಿ ಪಾಕ್‌ಗೆ ರವಾನೆ ಉಡುಪಿ : ಪಾಕಿಸ್ತಾನ ಪರ ಬೇಹುಗಾರಿಕೆ ಮಾಡುತ್ತಿದ್ದ ಇಬ್ಬರನ್ನು ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಬಂಧಿಸಲಾಗಿದೆ. ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್‌ಯಾರ್ಡ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿ ಎಂದು ಗುರುತಿಸಲಾಗಿದೆ. ಇವರು ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿಯನ್ನು ರವಾನಿಸುತ್ತಿದ್ದರು ಎನ್ನಲಾಗಿದೆ. ಬಂಧಿತರಿಬ್ಬರೂ ಸುಷ್ಮಾ ಮೆರಿನ್ ಪ್ರೈವೇಟ್ ಲಿಮಿಟೆಡ್ […]
ಉಡುಪಿಯಲ್ಲೂ ಪತ್ತೆಯಾದರು ಪಾಕ್ ಬೇಹುಗಾರರು Read More »










