ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಪಿಎಂಶ್ರೀ ಸಡಗರ:ಮೆರುಗು ನೀಡಿದ ವಾರ್ಷಿಕೋತ್ಸವ ಸಂಭ್ರಮ
ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆಯ ವಾರ್ಷಿಕೋತ್ಸವ ಪಿಎಂಶ್ರೀ ಸಡಗರ ಸಂಭ್ರಮದಿಂದ ನಡೆಯಿತು. ಮಕ್ಕಳ ಸೃಜನಶೀಲ ಅಭಿವ್ಯಕ್ತಿ ಕಾರಣವಾದ ಶಾಲಾ ವಾರ್ಷಿಕೋತ್ಸವವನ್ನು ಎಸ್ ಡಿ ಎಂ ಸಿ ಅಧ್ಯಕ್ಷ ರವಿಚಂದ್ರ ಧ್ವಜಾರೋಹಣಗೈದು ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ, ಶಿಕ್ಷಣ ಸಂಯೋಜಕ ಹರಿಪ್ರಸಾದ್ ಉಪಸ್ಥಿತರಿದ್ದರು. ಸಂಜೆ ನಡೆದ ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತ್ ಸದಸ್ಯರಾದ ಬಾಬು ಶೆಟ್ಟಿ, ವಸಂತಿ, ಪದ್ಮಾವತಿ, ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ದಾಮೋದರ ಕುಲಾಲ್ ಉಪಸ್ಥಿತರಿದ್ದರು. ಶಾಲೆಗೆ ಚಯರ್ ಕೊಡುಗೆ ನೀಡಿದ […]
ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಪಿಎಂಶ್ರೀ ಸಡಗರ:ಮೆರುಗು ನೀಡಿದ ವಾರ್ಷಿಕೋತ್ಸವ ಸಂಭ್ರಮ Read More »










