ಶಿವಮೊಗ್ಗದಲ್ಲಿ ಬಾರಿ ಪ್ರಶಂಸೆ ಪಡೆದ ತೆನ್ಕಾಯಿಮಲೆ ಪ್ರೀಮಿಯರ್ ಶೋ

ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ತೆನ್ಕಾಯಿಮಲೆ ತಂಡಕ್ಕೆ ಗೌರವ ಸನ್ಮಾನ ಶಿವಮೊಗ್ಗ: ಇನ್ಸ್ಪೈರ್ ಫಿಲಂಸ್ ತಂಡದ ರವಿಚಂದ್ರ ರೈ ಬಿ. ಮುಂಡೂರು ನಿರ್ದೇಶನದ, ಈಗಾಗಲೇ ಪುತ್ತೂರು ಮತ್ತು ಮಂಗಳೂರಿನ ಪ್ರೀಮಿಯರ್ ಷೋಗಳಲ್ಲಿ ಜನರ ಮನ ಗೆದ್ದು ಇತಿಹಾಸ ನಿರ್ಮಿಸಿರುವ ತೆನ್ಕಾಯಿಮಲೆ ಚಿತ್ರದ ಪ್ರೀಮಿಯರ್ ಷೋ ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ನ ಭಾರತ್ ಸಿನಿಮಾಸ್‌ನಲ್ಲಿ ಜನಭರಿತ ಪ್ರದರ್ಶನದೊಂದಿಗೆ ಯಶಸ್ವಿಗೊಂಡಿತು . ಈ ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಸತೀಶ್ ಕುಮಾರ್ […]

ಶಿವಮೊಗ್ಗದಲ್ಲಿ ಬಾರಿ ಪ್ರಶಂಸೆ ಪಡೆದ ತೆನ್ಕಾಯಿಮಲೆ ಪ್ರೀಮಿಯರ್ ಶೋ Read More »

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ ರದ್ದು

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಪುತ್ತೂರು ಉಪವಿಭಾಗಾಧಿಕಾರಿ 2025ರ ಸೆ. 18ರಂದು ಹೊರಡಿಸಿದ್ದ ಆದೇಶವನ್ನು ರದ್ದು ಮಾಡಿರುವುದಾಗಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಈ ಆದೇಶವನ್ನು ಹೊರಡಿಸಿರುವುದಾಗಿದೆ. ಹಾಗೆಯೇ ಹೊಸದಾಗಿ ವಿಚಾರಣೆ ನಡೆಸಿ ಸೂಕ್ತ ಕಾರಣ, ಸೆಕ್ಷನ್ ಗಳೊಂದಿಗೆ 15 ದಿನಗಳಲ್ಲಿ ಮತ್ತೆ ಹೊಸ ಆದೇಶ ಹೊರಡಿಸುವಂತೆ ಪುತ್ತೂರು ಉಪವಿಭಾಗಾಧಿಕಾರಿಗೆ ಪೀಠ ಆದೇಶಿಸಿದೆ. ಮಹೇಶ್ ತಿಮರೋಡಿ ವಿರುದ್ಧ ಸುಮಾರು 32 ವಿವಿಧ

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ ರದ್ದು Read More »

RSS ಗೆ ಸ್ಪರ್ಧೆ ನೀಡಲು ಹುಟ್ಟಿದ ಯಾವ ಸಂಘವೂ ಉಳಿದಿಲ್ಲ: ಮೋಹನ್ ಭಾಗವತ್

ಜೈಪುರ: RSS ಗೆ ಸಂಬಂಧಿಸಿದ ಹಾಗೆ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಾತನಾಡಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಸ್ಪರ್ಧೆ ನೀಡಲೆಂದು ಹಲವರು ಪ್ರಯತ್ನ ಮಾಡಿ ತಮ್ಮದೇ ಶಾಖೆಯನ್ನು ಸ್ಥಾಪಿಸಿದರು. ಆದರೆ ಅವುಗಳು 15 ದಿನಗಳ ಕಾಲ ಸಹ ಉಳಿಯಲಿಲ್ಲ ಎಂದು ಹೇಳಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ನೂರು ವರ್ಷಗಳಿಂದ ನಡೆಯುತ್ತಿದೆ. ಇನ್ನೂ ಬೆಳೆಯುತ್ತದೆ. ಇದಕ್ಕೆ ಕಾರಣ ಸ್ವಯಂಸೇವಕರ ಸಮರ್ಪಣಾ ಮನೋಭಾವ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಂಘ ನಡೆಯುತ್ತಿರುವುದು ಸ್ವಯಂಸೇವಕರ ಭಾವನಾತ್ಮಕ ಶಕ್ತಿ ಮತ್ತು ಜೀವ ಶಕ್ತಿಯ

RSS ಗೆ ಸ್ಪರ್ಧೆ ನೀಡಲು ಹುಟ್ಟಿದ ಯಾವ ಸಂಘವೂ ಉಳಿದಿಲ್ಲ: ಮೋಹನ್ ಭಾಗವತ್ Read More »

ಸೌದಿಯಲ್ಲಿ ಭೀಕರ ಬಸ್ ಅಪಘಾತ – 45 ಭಾರತೀಯರ ಸಾವು: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಸೌದಿ ಅರೇಬಿಯಾದ ಮದೀನಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟ 45 ಭಾರತೀಯರ ಸಾವಿಗೆ ಸಂತಾಪ ವ್ಯಕ್ತಪಡಿಸಿ ಪ್ರಧಾನಿ ಮೋದಿ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಮದೀನಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾರತೀಯ ಪ್ರಜೆಗಳು ಸಾವನ್ನಪ್ಪಿದ ವಿಚಾರ ತಿಳಿದು ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನಾವು ಸದಾ ಇರುತ್ತೇವೆ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ರಿಯಾದ್‌ನಲ್ಲಿರುವ ನಮ್ಮ ರಾಯಭಾರ ಕಚೇರಿ ಮತ್ತು ಜೆಡ್ಡಾದ ಕಾನ್ಸುಲೇಟ್ ಸಾಧ್ಯವಿರುವ ಎಲ್ಲ ಸಹಾಯವನ್ನು

ಸೌದಿಯಲ್ಲಿ ಭೀಕರ ಬಸ್ ಅಪಘಾತ – 45 ಭಾರತೀಯರ ಸಾವು: ಪ್ರಧಾನಿ ಮೋದಿ ಸಂತಾಪ Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಪಡ್ನೂರು A, C ಒಕ್ಕೂಟಗಳ ವಾರ್ಷಿಕೋತ್ಸವ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ ) ವಿಟ್ಲ, ವಿಟ್ಲ padnur A ಮತ್ತು C ಒಕ್ಕೂಟಗಳ ವಾರ್ಷಿಕೋತ್ಸವ ಕಾರ್ಯಕ್ರಮವು ವಿಟ್ಲ padnur ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಉದ್ಘಾಟನೆಯನ್ನು ನಾರಾಯಣ ಶೆಟ್ಟಿ ಕುಲ್ಯಾರ್ ನಡೆಸಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಉತ್ತಮ ಅಭಿಪ್ರಾಯಗಳನ್ನು ಮಂಡಿಸಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಸುರೇಶ ಗೌಡ, ಯೋಜನೆಯ ನಡೆದು ಬಂದ ಹಾದಿಯ ಬಗ್ಗೆ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ, ಕ್ಷೇತ್ರದ ಕಾರ್ಯಕ್ರಮದ ಬಗ್ಗೆ ಸವಿಸ್ತಾರವಾಗಿ ಮಾತಾಡಿದರು. ವೇದಿಕೆಯಲ್ಲಿ ಪಂಚಾಯತ್ ಅಧ್ಯಕ್ಷ ಜಯಂತ್

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಪಡ್ನೂರು A, C ಒಕ್ಕೂಟಗಳ ವಾರ್ಷಿಕೋತ್ಸವ Read More »

ಮಕ್ಕಾದಲ್ಲಿ ಭೀಕರ ಅಪಘಾತ : 42 ಭಾರತೀಯ ಉಮ್ರಾ ಯಾತ್ರಿಕರು ದುರ್ಮರಣ

ಟ್ಯಾಂಕರ್‌ ಡಿಕ್ಕಿ ಹೊಡೆದ ಪರಿಣಾಮ ಹೊತ್ತಿ ಉರಿದ ಬಸ್‌ ನವದೆಹಲಿ : ಸೌದಿ ಅರೇಬಿಯಾದಲ್ಲಿ ಮಕ್ಕಾ ಸಮೀಪ ಸೋಮವಾರ ಮುಂಜಾನೆ ಬಸ್‌ ಮತ್ತು ಡೀಸೆಲ್‌ ಟ್ಯಾಂಕರ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 42 ಭಾರತೀಯ ಮಕ್ಕಾ ಯಾತ್ರಿಕರು ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಮಕ್ಕಾದಿಂದ ಮದೀನಾಕ್ಕೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್‌ ಸೋಮವಾರ ಮುಂಜಾನೆ 1.30ರ ವೇಳೆಗೆ ಮುಫ್ರಿಹತ್‌ ಎಂಬ ಸ್ಥಳದಲ್ಲಿ ಅಪಘಾತಕ್ಕೀಡಾಗಿದೆ. ಅಪಘಾತದಿಂದ ತೀವ್ರತೆಯಿಂದಾಗಿ ಬಸ್‌ಗೆ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಬಸ್‌ನಲ್ಲಿದ್ದವರೆಲ್ಲ ಹೈದರಾಬಾದ್‌ನ

ಮಕ್ಕಾದಲ್ಲಿ ಭೀಕರ ಅಪಘಾತ : 42 ಭಾರತೀಯ ಉಮ್ರಾ ಯಾತ್ರಿಕರು ದುರ್ಮರಣ Read More »

ಡಾ. ಕೆ. ವಿ. ಚಿದಾನಂದ, ಡಾ. ಕೆ. ವಿ. ರೇಣುಕಾ ಪ್ರಸಾದ್ ಅವರಿಗೆ ವಿರಾಜಪೇಟೆ ಗೌಡ ಸಮುದಾಯದಿಂದ ಸನ್ಮಾನ

ಮಡಿಕೇರಿ: ವಿರಾಜಪೇಟೆಯಲ್ಲಿ ಗೌಡ ಸಮುದಾಯ ಭವನ ನಿರ್ಮಾಣ ಕಾರ್ಯಕ್ಕೆ ಕೋಟಿ ಬೆಲೆಯ ಜಾಗವನ್ನು ನೀಡಿ ದೊಡ್ಡ ಮಟ್ಟದ ಕೊಡುಗೆ ನೀಡಿದ ಅಕಾಡೆಮಿ ಆಫ್‌ ಲಿಬರಲ್‌ ಎಜ್ಯುಕೇಶನ್‌ನ ಡಾ. ಕೆ.ವಿ. ಚಿದಾನಂದ್ ಮತ್ತು ಡಾ. ಕೆ.ವಿ. ರೇಣುಕಾಪ್ರಸಾದ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಅಕಾಡೆಮಿ ಆಫ್‌ ಲಿಬರಲ್‌ ಎಜ್ಯುಕೇಶನ್‌ನ ಸ್ಥಾಪಕಾಧ್ಯಕ್ಷ ದಿ. ಡಾ.ಕುರುಂಜಿ ವೆಂಕಟ್ರಮಣ ಗೌಡರು ಜಾಗ ಮತ್ತು ಕಟ್ಟಡವೊಂದನ್ನು ಖರೀಸಿಕೊಟ್ಟಿದ್ದರು. ಆದರೆ ಆ ಜಾಗದ ದಾಖಲೆ ಪತ್ರ ವಿರಾಜಪೇಟೆ ಗೌಡ ಸಮಾಜದ ಹೆಸರಿಗೆ ಆಗಿರಲಿಲ್ಲ. ಆ ಜಾಗ ಡಾ.ಚಿದಾನಂದ್

ಡಾ. ಕೆ. ವಿ. ಚಿದಾನಂದ, ಡಾ. ಕೆ. ವಿ. ರೇಣುಕಾ ಪ್ರಸಾದ್ ಅವರಿಗೆ ವಿರಾಜಪೇಟೆ ಗೌಡ ಸಮುದಾಯದಿಂದ ಸನ್ಮಾನ Read More »

ಟೆಕ್ಕಿ ಮಹಿಳೆಯನ್ನೇ ಡಿಜಿಟಲ್‌ ಅರೆಸ್ಟ್‌ ಖೆಡ್ಡಾಕ್ಕೆ ಕೆಡವಿ 31.83 ಕೋ.ರೂ. ದೋಚಿದ ಸೈಬರ್‌ ಖದೀಮರು

ರಾಜ್ಯದ ಅತಿದೊಡ್ಡ ಸೈಬರ್‌ ವಂಚನೆಗೆ ಬಲಿಪಶುವಾದ ವಿದ್ಯಾವಂತ ಮಹಿಳೆ ಬೆಂಗಳೂರು : ಡಿಜಿಟಲ್ ಅರೆಸ್ಟ್ ವಂಚನೆಗೆ ಒಳಗಾಗಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಇದು ಕರ್ನಾಟಕದಲ್ಲೇ ಡಿಜಿಟಲ್ ಅರೆಸ್ಟ್ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬರು ಕಳೆದುಕೊಂಡ ಗರಿಷ್ಠ ಮೊತ್ತ ಎಂಬುದಾಗಿ ಪೊಲೀಸ್ ಮೂಲಗಳು ಹೇಳಿವೆ. ಇಂದಿರಾನಗರದ ನಿವಾಸಿ 57 ವರ್ಷ ವಯಸ್ಸಿನ ಮಹಿಳಾ ಟೆಕ್ಕಿಯನ್ನು ಸೈಬರ್ ಪಾತಕಿಗಳು ಆರು ತಿಂಗಳಿಗೂ ಹೆಚ್ಚು ಕಾಲ ನಿರಂತರ ಡಿಜಿಟಲ್‌ ಅರೆಟ್ಸ್‌ನಲ್ಲಿರಿಸಿ ಹಣ ದೋಚಿ

ಟೆಕ್ಕಿ ಮಹಿಳೆಯನ್ನೇ ಡಿಜಿಟಲ್‌ ಅರೆಸ್ಟ್‌ ಖೆಡ್ಡಾಕ್ಕೆ ಕೆಡವಿ 31.83 ಕೋ.ರೂ. ದೋಚಿದ ಸೈಬರ್‌ ಖದೀಮರು Read More »

ಶಬರಿಮಲೆ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭ

ಮುಂಜಾನೆ 3 ಗಂಟೆಗೆ ತೆರೆದ ದೇಗುಲದ ಬಾಗಿಲು, ಸಾವಿರಾರು ಭಕ್ತರಿಂದ ಅಯ್ಯಪ್ಪ ದರ್ಶನ ಶಬರಿಮಲೆ : ಈ ವರ್ಷದ ಮಂಡಲ ಮತ್ತು ಮಕರ ವಿಳಕ್ಕು ಯಾತ್ರಾ ಋತುವಿಗಾಗಿ ಶಬರಿಮಲೆ ದೇಗುಲದ ಬಾಗಿಲು ಇಂದು ತೆರೆದಿದೆ. ಅಯ್ಯಪ್ಪ ದೇಗುಲದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಇಂದಿನಿಂದ ಆರಂಭವಾಗಿದ್ದು, ಇಂದು ನಸುಕಿನ 3 ಗಂಟೆಗೆ ದೇಗುಲದ ಬಾಗಿಲು ತೆರೆಯಲಾಗಿದೆ. ಸಾವಿರಾರು ಭಕ್ತರು ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಮೇಲ್‌ಶಾಂತಿ ಅರುಣ್‌ಕುಮಾರ್‌ ನಂಬೂದಿರಿಯವರು ಇಂದು ನಸುಕಿನ 3 ಗಂಟೆಗೆ ತಂತ್ರಿ ಮಹೇಶ್‌ ಮೋಹನಾರು ಮತ್ತು

ಶಬರಿಮಲೆ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭ Read More »

error: Content is protected !!
Scroll to Top