ಇವನೇ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ ಡಾ.ಉಮರ್
ಸಿಕ್ಕಿಬೀಳುವ ಭಯದಲ್ಲಿ ಆತ್ಮಾಹುತಿ ದಾಳಿ ಮಾಡಿ ಸತ್ತಿರುವ ಅನುಮಾನ ನವದೆಹಲಿ: ಕೆಂಪುಕೋಟೆ ಬಳಿ ನಿನ್ನೆ ಸಂಜೆ ಸ್ಫೋಟಗೊಂಡ ಐ20 ಕಾರಿನಲ್ಲಿ ಫರಿದಾಬಾದ್ ವೈದ್ಯ ಡಾ.ಉಮರ್ ಯು ನಬಿ ಸೂಸೈಡ್ ಬಾಂಬರ್ ಆಗಿ ಕೆಲಸ ಮಾಡಿರುವ ಶಂಕೆ ವ್ಯಕ್ತವಾಗಿದೆ. 2,900 ಕೆಜಿ ಸ್ಫೋಟಕ ಪತ್ತೆಯಾದ ಫರಿದಾಬಾದ್ ಮಾಡ್ಯೂಲ್ ಜೊತೆ ಸಂಬಂಧ ಹೊಂದಿದ್ದ ಪುಲ್ವಾಮಾ ಮೂಲದ ಡಾ.ಉಮರ್ ಯು ನಬಿ ಕಾರಿನಲ್ಲಿ ಇದ್ದಿರಬಹುದು ಎಂಬ ಅನುಮಾನ ಈಗ ವ್ಯಕ್ತವಾಗಿದೆ. ತನ್ನ ತಂಡದ ಸದಸ್ಯರನ್ನು ಬಂಧಿಸಿದ ವಿಚಾರ ಗೊತ್ತಾಗಿ ಪರಾರಿಯಾಗಿದ್ದ ನಬಿ […]
ಇವನೇ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ ಡಾ.ಉಮರ್ Read More »










