ವಾಯುಭಾರ ಕುಸಿತ : ಕರಾವಳಿಯಲ್ಲಿ ಮತ್ತೆ ಮಳೆ ಸಾಧ್ಯತೆ

ಮಂಗಳೂರು : ಬಂಗಾಲ ಕೊಲ್ಲಿಯಲ್ಲಿ ಮತ್ತೆ ವಾಯಬಾರ ಕುಸಿತದ ಸಾಧ್ಯತೆ ಗೋಚರಿಸಿದ್ದು, ಇದರ ಪರಿಣಾಮವಾಗಿ ಕರಾವಳಿಯ ಕೆಲವೆಡೆ ಒಂದೆರಡು ದಿನ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಬುಧವಾರದಿಂದ 2-3 ದಿನ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಭಾನುವಾರದಿಂದ ಮಳೆ ಕ್ಷೀಣಗೊಂಡಿತ್ತು. ಮಂಗಳವಾರ ಮೋಡ ಕವಿದ ವಾತಾವರಣವಿದ್ದು ಬೆಳಗ್ಗೆ ಅಲ್ಲಲ್ಲಿ ತುಂತುರ ಮಳೆಯಾಗಿದೆ. ಸೆಕೆಯ ತೀವ್ರತೆಯೂ ಇದ್ದು, […]

ವಾಯುಭಾರ ಕುಸಿತ : ಕರಾವಳಿಯಲ್ಲಿ ಮತ್ತೆ ಮಳೆ ಸಾಧ್ಯತೆ Read More »

ರೌಡಿ ತುಕ್ಕ ನೌಫಾಲ್‌ ಆತ್ಮಹತ್ಯೆ ಮಾಡಿಕೊಂಡನೇ? : ಕೇರಳ ಪೊಲೀಸರ ಅನುಮಾನ

ಹತ್ಯೆಯಲ್ಲ ಎಂದು ದೃಢಪಡಿಸಿದ ಪೋಸ್ಟ್‌ಮಾರ್ಟಂ ವರದಿ; ರೈಲು ಡಿಕ್ಕಿಯಾಗಿರುವ ಸಾಧ್ಯತೆ ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯ ನಟೋರಿಯಸ್ ರೌಡಿಶೀಟರ್ ಬಜಾಲ್‌ ಟೋಪಿ ನೌಫಾಲ್ ಅಲಿಯಾಸ್‌ ತುಕ್ಕ ನೌಫಾಲ್‌ (42) ಕೊಲೆಯಾಗಿದ್ದಲ್ಲ. ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾಗಿ ಮೃತದೇಹದ ಪೋಸ್ಟ್‌ಮಾರ್ಟಂ ನಡೆಸಿದ ಕಾಸರಗೋಡಿನ ವೈದ್ಯರು ಮಾಹಿತಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೆ ಗೇಟ್ ಬಳಿಯಲ್ಲಿ ನೌಫಾಲ್ ಮೃತದೇಹ ಬಿದ್ದುಕೊಂಡಿತ್ತು. ನೌಫಾಲ್ ಮಂಗಳೂರಿನ ವಿವಿಧ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದುದರಿಂದ ಯಾರೋ ಮಾತುಕತೆಗೆ ಕರೆದು

ರೌಡಿ ತುಕ್ಕ ನೌಫಾಲ್‌ ಆತ್ಮಹತ್ಯೆ ಮಾಡಿಕೊಂಡನೇ? : ಕೇರಳ ಪೊಲೀಸರ ಅನುಮಾನ Read More »

ಕೋಟೇಶ್ವರದ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಳದ ಮುಂಭಾಗದಲ್ಲಿ ಬೆಳ್ಳಿರಥದ ಊರ್ಧ್ವಭಾಗದ ಜೋಡಣೆ

ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಸುಳ್ಯದ ರೇಣುಕಾಪ್ರಸಾದ್ ಕುರುಂಜಿ ಮತ್ತು ಕುಟುಂಬದವರು ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ದೇವರಿಗೆ ಸಮರ್ಪಿಸಲಿರುವ ಬೆಳ್ಳಿರಥದ ಯಾತ್ರೆಯ ಚಾಲನೆ ಬೆಳಿಗ್ಗೆ ಗಂಟೆ 8ಕ್ಕೆ ಪೂಜಾ ವಿಧಿ ವಿಧಾನಗಳೊಂದಿಗೆ ನೆರವೇರಿತು. ಬೆಳ್ಳಿರಥ ಯಾತ್ರೆಗೆ ಚಾಲನೆಗೊಂಡ ರಥವು ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಳಕ್ಕೆ ತೆರಳಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ, ಬಳಿಕ ಕೋಟೇಶ್ವರದ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಳದ ಮುಂಭಾಗದಲ್ಲಿ ಬೆಳ್ಳಿರಥದ ಊರ್ಧ್ವಭಾಗದ ಜೋಡಣೆ ಮಾಡಲಾಯಿತು. ನೂರಕ್ಕೂ ಅಧಿಕ ಭಕ್ತಾದಿಗಳು ಹಾಜರಿದ್ದರು.

ಕೋಟೇಶ್ವರದ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಳದ ಮುಂಭಾಗದಲ್ಲಿ ಬೆಳ್ಳಿರಥದ ಊರ್ಧ್ವಭಾಗದ ಜೋಡಣೆ Read More »

ಡಾ. ರೇಣುಕಾಪ್ರಸಾದ್ ಕೊಡುಗೆಯ ಬೆಳ್ಳಿರಥ ಯಾತ್ರೆಗೆ ಚಾಲನೆ

ಕೋಟೇಶ್ವರ: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಸುಳ್ಯದ ರೇಣುಕಾಪ್ರಸಾದ್ ಕುರುಂಜಿ ಮತ್ತು ಕುಟುಂಬದವರು ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ದೇವರಿಗೆ ಸರ್ಪಿಸಲಿರುವ ಬೆಳ್ಳಿರಥದ ಯಾತ್ರೆಯ ಚಾಲನೆ ಸಮಯಕ್ಕೆ ಸರಿಯಾಗಿ ಕುಂಭಾಶಿಯ ವಿಶ್ವಕರ್ಮ ಕರಕುಶಲ ಮತ್ತು ಶಿಲ್ಪಕಲಾ ಕೇಂದ್ರದಲ್ಲಿ ನಡೆಯಿತು. ಬೆಳಿಗ್ಗೆ ಗಂಟೆ 8ಕ್ಕೆ ಪೂಜಾ ವಿಧಿ ವಿಧಾನಗಳೊಂದಿಗೆ ಚಾಲನೆಗೊಂಡ ರಥ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಳಕ್ಕೆ ತೆರಳಿತು. ಅಲ್ಲಿ ಪೂಜೆಗೊಳ್ಳುವ ಸಂದರ್ಭದಲ್ಲಿ ಪೂರ್ವ ಸಂಸದ ವಿನಯ್ ಕುಮಾರ್ ಸೊರಕೆ ಹಾಜರಿದ್ದರು. 8.50ಕ್ಕೆ ಸರಿಯಾಗಿ ಕೋಟೇಶ್ವರದಿಂದ ರಥದ ಪ್ರಯಾಣ ಮುಂದುವರಿಯಿತು.

ಡಾ. ರೇಣುಕಾಪ್ರಸಾದ್ ಕೊಡುಗೆಯ ಬೆಳ್ಳಿರಥ ಯಾತ್ರೆಗೆ ಚಾಲನೆ Read More »

ಖ್ಯಾತ ಸೀರಿಯಲ್‌ ನಟಿಗೆ ಕಿರುಕುಳ : ಆರೋಪಿ ಅರೆಸ್ಟ್‌

ಸೋಷಿಯಲ್‌ ಮೀಡಿಯಾದಲ್ಲಿ ಅಸಭ್ಯ ವಿಡಿಯೋ ಕಳುಹಿಸಿ ವಿಕೃತಿ ಬೆಂಗಳೂರು : ಖ್ಯಾತ ಸೀರಿಯಲ್‌ ನಟಿಯೊಬ್ಬರಿಗೆ ಕಾಮುಕನೊಬ್ಬ ಕೊಲೆಯಾದ ರೇಣುಕಾಸ್ವಾಮಿ ರೀತಿ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ವಿಡಿಯೋ ಕಳಿಸಿ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ತೆಲುಗು ಹಾಗೂ ಕನ್ನಡ ಧಾರವಾಹಿಗಳಲ್ಲಿ ಸಂತ್ರಸ್ತೆ ನಟಿಸಿ ಪ್ರಸಿದ್ಧರಾಗಿರುವ ನಟಿಗೆ ಫೇಸ್‌ಬುಕ್‌ನಲ್ಲಿ ಗುಪ್ತಾಂಗದ ವಿಡಿಯೋ ಕಳಿಸಿ ಕಿರುಕುಳ ನೀಡಿದ್ದಾನೆ. ಆರೋಪಿ ಕಳೆದ 3 ತಿಂಗಳಿನಿಂದ ನಟಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಆರೋಪಿ ಮೊದಲು ಫೇಸ್‌ಬುಕ್‌ನಲ್ಲಿ ʻNAVEENZʼ ಎಂಬ ಖಾತೆಯಿಂದ ಫ್ರೆಂಡ್

ಖ್ಯಾತ ಸೀರಿಯಲ್‌ ನಟಿಗೆ ಕಿರುಕುಳ : ಆರೋಪಿ ಅರೆಸ್ಟ್‌ Read More »

Dr. RP ಕುರುಂಜಿಯವರಿಂದ ಬೆಳ್ಳಿ ರಥ ಸ್ವೀಕಾರ

ಕುಂಭಾಶಿ: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಸುಳ್ಯದ ರೇಣುಕಾಪ್ರಸಾದ್ ಕುರುಂಜಿ ಮತ್ತು ಕುಟುಂಬದವರು ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ದೇವರಿಗೆ ಸರ್ಪಿಸಲಿರುವ 18 ಆಡಿ ಎತ್ತರ ಮತ್ತು ಸುಮಾರು ಎರಡು ಸಾವಿರ ಕೆ.ಜಿ. ಭಾರದ ಬೆಳ್ಳಿರಥವನ್ನು ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಮತ್ತು ರಾಜಗೋಪಾಲಾಚಾರ್ಯ ಅವರಿಂದ ಸ್ವೀಕಾರ ಮಾಡಿದರು. ಉಡುಪಿ ಜಿಲ್ಲಾ ಕುಂಭಾಶಿಯ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರದಲ್ಲಿ ನಿನ್ನೆ ದಿನಾಂಕ ನವೆಂಬರ್ 3ರಂದು ರಾತ್ರಿ ಗಂಟೆ 8ಕ್ಕೆ ಶಾಸ್ತ್ರೋಕ್ತ ಪೂಜಾ ವಿಧಿ ವಿಧಾನಗಳ ಬಳಿಕ ರಥಕ್ಕೆ ಕುತ್ತಿಪೂಜೆ ನಡೆದ

Dr. RP ಕುರುಂಜಿಯವರಿಂದ ಬೆಳ್ಳಿ ರಥ ಸ್ವೀಕಾರ Read More »

ತೆಲಂಗಾಣ ಅಪಘಾತದಲ್ಲಿ ಮೂವರು ಒಡಹುಟ್ಟಿದ ಸಹೋದರಿಯರು ಸಾವು

ಜಲ್ಲಿ ಸಾಗಿಸುತ್ತಿದ್ದ್‌ ಟ್ರಕ್‌ ಬಸ್ಸಿನ ಮೇಲೆ ಮಗುಚಿಬಿದ್ದು ಸಂಭವಿಸಿದ ಭೀಕರ ದುರಂತ ಹೈದರಾಬಾದ್ : ತೆಲಂಗಾಣದಲ್ಲಿ ಸೋಮವಾರ ಬೆಳಗ್ಗೆ ಜಲ್ಲಿ ಸಾಗಿಸುತ್ತಿದ್ದ ಟ್ರಕ್‌ ಬಸ್ಸಿನ ಮೇಲೆ ಮಗುಚಿಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಡಹುಟ್ಟಿದ ಮೂವರು ಸಹೋದರಿಯರು ಕೂಡ ಸಾವನ್ನಪ್ಪಿದ್ದಾರೆ. ಮನೆಗೆ ಬೆಳಕಾಗಿದ್ದ ಮೂವರು ಹೆಣ್ಣುಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ಆಕಾಶವೇ ತಲೆಯ ಮೇಲೆ ಕಳಚಿ ಬಿದ್ದಂತಾಗಿದೆ. ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಈ ಅಪಘಾತದಲ್ಲಿ 20 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ ಯಲ್ಲಯ್ಯ ಗೌಡ ಎಂಬವರ ಮೂವರು ಹೆಣ್ಣುಮಕ್ಕಳು

ತೆಲಂಗಾಣ ಅಪಘಾತದಲ್ಲಿ ಮೂವರು ಒಡಹುಟ್ಟಿದ ಸಹೋದರಿಯರು ಸಾವು Read More »

ಆನ್‌ಲೈನ್‌ ಟ್ರೇಡಿಂಗ್‌ ನೆಪದಲ್ಲಿ 32 ಲ. ರೂ. ವಂಚನೆ

ಮಂಗಳೂರು : ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೆಚ್ಚು ಲಾಭ ದೊರೆಯುವುದಾಗಿ ನಂಬಿಸಿ 32.06 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಸೆ.9ರಂದು ಫೇಸ್‌ಬುಕ್ ನೋಡುತ್ತಿರುವಾಗ ಕಾವ್ಯ ಶೆಟ್ಟಿ ಹೆಸರಿನಲ್ಲಿ ಫ್ರೆಂಡ್ಸ್ ರಿಕ್ವೆಸ್ಟ್ ಬಂದಿದೆ. ಅದನ್ನು ಅಕ್ಸೆಪ್ಟ್ ಮಾಡಿ ಅವರೊಂದಿಗೆ ಚಾಟ್ ಮಾಡಿದ್ದಾರೆ. ಆಕೆ ತಾನು ಮುಂಬಯಿನಲ್ಲಿ ಟ್ರೇಡಿಂಗ್ ಕೆಲಸ ಮಾಡಿಕೊಂಡಿದ್ದು, ಅದರಿಂದ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿದ್ದಾಳೆ. ಇದರಿಂದ ಆಸಕ್ತಿಗೊಂಡು ಟ್ರೇಡಿಂಗ್‌ನಲ್ಲಿ ಕೆಲಸ ಮಾಡಲು ಒಪ್ಪಿದ ದೂರುದಾರಿಗೆ

ಆನ್‌ಲೈನ್‌ ಟ್ರೇಡಿಂಗ್‌ ನೆಪದಲ್ಲಿ 32 ಲ. ರೂ. ವಂಚನೆ Read More »

ಜಾತಿ ಗಣತಿ ಮಾಹಿತಿ ಸಂಗ್ರಹಕ್ಕೆ ಹೊಸ ಪ್ಲಾನ್‌

ಸಮೀಕ್ಷೆಯಿಂದ ಹೊರಗುಳಿದವರ ಮಾಹಿತಿ ಸಂಗ್ರಹಕ್ಕೆ ಹೊಸ ಪ್ಲಾನ್‌ ಮಾಡಿದ ಆಯೋಗ ಬೆಂಗಳೂರು : ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೈಗೊಂಡಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮುಕ್ತಾಯಗೊಂಡಿದ್ದು, ನವೆಂಬರ್​​ 10ರ ವರೆಗೆ ಆನ್​ಲೈನ್​ನಲ್ಲಿ ಸ್ವಯಂಪ್ರೇರಿತರಾಗಿ ಭಾಗಿ ಆಗಲು ಅವಕಾಶವಿದೆ. ಮನೆ ಮನೆ ಸಮೀಕ್ಷೆ ವೇಳೆ ಸಾಕಷ್ಟು ಮಂದಿ ಗೊಂದಲ, ರಾಜಕೀಯ ಕೆಸರೆರೆಚಾಟದ ಹಿನ್ನೆಲೆಯಲ್ಲಿ ಮಾಹಿತಿ ನೀಡಲು ನಿರಾಕರಿಸಿದ್ದರು. ಆದರೂ1.46 ಕೋಟಿ ಕುಟುಂಬಗಳ 6 ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಸಮೀಕ್ಷೆ ಕವರ್​​ ಮಾಡಿದೆ. ಇನ್ನು ಮನೆ ಮನೆ

ಜಾತಿ ಗಣತಿ ಮಾಹಿತಿ ಸಂಗ್ರಹಕ್ಕೆ ಹೊಸ ಪ್ಲಾನ್‌ Read More »

ಕಾಂಗ್ರೆಸ್‌ ಹೆಣೆಯುವ ಜಾಲಕ್ಕೆ ಬೀಳಬೇಡಿ : ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಪಾಠ

ಆತುರದ, ಉದ್ವೇಗದ ಹೇಳಿಕೆ ನೀಡಿ ಕಾಂಗ್ರೆಸ್ ಜಾಲದಲ್ಲಿ ಸಿಕ್ಕಿಬೀಳಬೇಡಿ ಎಂದು ಸಲಹೆ ಬೆಂಗಳೂರು: ಆತುರದ, ಉದ್ವೇಗದ ಹೇಳಿಕೆ ನೀಡಿ ಕಾಂಗ್ರೆಸ್ ಹೆಣೆಯುವ ಜಾಲದಲ್ಲಿ ಸಿಕ್ಕಿಬೀಳಬೇಡಿ ಎಂದು ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಪಾಠ ಮಾಡಿದೆ. ಪಥ ಸಂಚಲನ ಜಟಾಪಟಿ ನಡುವೆ ಬಿಜೆಪಿ ನಾಯಕರ ಜೊತೆ ಆರ್‌ಎಸ್‌ಎಸ್ ಸೋಮವಾರ ಬೆಂಗಳೂರಿನ ರೇಸ್​ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾ ಭವನದಲ್ಲಿ ಪ್ರಸಕ್ತ ವಿದ್ಯಮಾನಗಳ ಕುರಿತು ಮಹತ್ವದ ಬೈಠಕ್ ನಡೆಸಿದ್ದು, ಇದರಲ್ಲಿ ರಾಜಕೀಯ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎನ್ನುವುದನ್ನು ತಿಳಿಸಿದೆ. ಆರ್‌ಎಸ್‌ಎಸ್ ಮುಖಂಡರಾದ ತಿಪ್ಪೇಸ್ವಾಮಿ,

ಕಾಂಗ್ರೆಸ್‌ ಹೆಣೆಯುವ ಜಾಲಕ್ಕೆ ಬೀಳಬೇಡಿ : ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಪಾಠ Read More »

error: Content is protected !!
Scroll to Top