ಅಂತಿಮ ಹಂತಕ್ಕೆ ತಲುಪಿದ ಬುರುಡೆ ಷಡ್ಯಂತ್ರದ ತನಿಖೆ; ಸೋಮವಾರ ನಿರ್ಣಾಯಕ ವಿಚಾರಣೆ
ತಿಮರೋಡಿ ಸಹಿತ ನಾಲ್ವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಮಂಗಳೂರು: ಧರ್ಮಸ್ಥಳ ಬುರುಡೆ ಬುರುಡೆ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ವಿಚಾರಣೆಗಾಗಿ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಜಯಂತ್ ಟಿ. ಮತ್ತು ವಿಠಲ ಗೌಡ ಅವರಿಗೆ ಸೇರಿದಂತೆ ನಾಲ್ವರಿಗೆ ನೋಟಿಸ್ ನೀಡಿದ್ದು, ಈ ನೋಟಿಸ್ ಸುತ್ತ ನಾನಾ ರೀತಿಯ ಊಹಾಪೋಹಗಳು ಹುಟ್ಟಿಕೊಂಡಿವೆ. ಸೋಮವಾರ ಬೆಳಿಗ್ಗೆ 10.30ಕ್ಕೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ವಿಠಲ ಗೌಡರಿಗೆ ನೋಟಿಸ್ ನೀಡಲಾಗಿದೆ. […]
ಅಂತಿಮ ಹಂತಕ್ಕೆ ತಲುಪಿದ ಬುರುಡೆ ಷಡ್ಯಂತ್ರದ ತನಿಖೆ; ಸೋಮವಾರ ನಿರ್ಣಾಯಕ ವಿಚಾರಣೆ Read More »










