ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಮುಷ್ಕರ : ಗುತ್ತಿಗೆದಾರರ ಎಚ್ಚರ
ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೆ ಕಮಿಷನ್ ಆರೋಪ ಮಾಡಿದ ಗುತ್ತಿಗೆದಾರರು ಬೆಂಗಳೂರು : ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್ ಈಗ ತಾನೇ ಕಮಿಷನ್ ಬಲೆಯಲ್ಲಿ ಸಿಕ್ಕಿಬಿದ್ದಿದೆ. ಗುತ್ತಿಗೆದಾರರು ಸರ್ಕಾರದ ವಿರುದ್ಧ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ್ದು, ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಮುಷ್ಕರ ಹೂಡುವುದಾಗಿ ಎಚ್ಚರಿಸಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ಗುತ್ತಿಗೆದಾರರ ಸಮಸ್ಯೆ ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಆದರೆ ಇನ್ನೂ ಬಾಕಿ ಬಿಡುಗಡೆ ಮಾಡಿಲ್ಲ […]
ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಮುಷ್ಕರ : ಗುತ್ತಿಗೆದಾರರ ಎಚ್ಚರ Read More »










