ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿ ದಾಸ್ತಾನು ಜಪ್ತಿ ಮಾಡಿದ ಪೊಲೀಸರು
ಕಾರ್ಕಳ: ಮಾರಾಟದ ಉದ್ದೇಶದಿಂದ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಅಪಾರ ಪ್ರಮಾಣದ ಸುಡುಮದ್ದುಗಳನ್ನು ಕಾರ್ಕಳ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಖಚಿತ, ಗುಪ್ತ ಮಾಹಿತಿಯನ್ನು ಆಧರಿಸಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ಮೂರು ಕಂಟೇನರ್‌ನಷ್ಟು ಪ್ರಮಾಣದ ಪಟಾಕಿಗಳನ್ನು ವಶಕ್ಕೆ ಪಡೆಯಲಾಗಿದೆ. ಲಕ್ಷಾಂತರ ಮೌಲ್ಯದ ಈ ಪಟಾಕಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿತ್ತು. ಪರವಾನಗಿ ಹೊಂದಿರದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ದೀಪಾವಳಿ ಹಬ್ಬದ ಕಾರಣಕ್ಕೆ ಪಟಾಕಿ ಮಾರಾಟಗಾರರ ಮೇಲೆ ಪೊಲೀಸ್ ಕಣ್ಗಾವಲು ಹೆಚ್ಚಿಸಿದ್ದು, ಅಕ್ರಮವಾಗಿ, ಪರವಾನಗಿ ಇಲ್ಲದೆ ಪಟಾಕಿ ದಾಸ್ತಾನು, […]
ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿ ದಾಸ್ತಾನು ಜಪ್ತಿ ಮಾಡಿದ ಪೊಲೀಸರು Read More »










