ಬೆಂಗಳೂರಲ್ಲೇ ಇತ್ತು ಸೈಬರ್ ಖದೀಮರ ಡಿಜಿಟಲ್ ಅರೆಸ್ಟ್ ಕಂಪನಿ
ಡಿಜಿಟಲ್ ಅರೆಸ್ಟ್ ಮಾಡಿ ಕೋಟಿಗಟ್ಟಲೆ ಹಣ ಸುಲಿಯುತ್ತಿದ್ದ ಆಫೀಸ್ ಮೇಲೆ ದಾಳಿ ಬೆಂಗಳೂರು : ದೇಶ ವಿದೇಶಗಳ ಅಮಾಯಕ ಜನರನ್ನು ಡಿಜಿಟಲ್ ಅರೆಸ್ಟ್ ಮಾಡಿ ಕೋಟಿಗಟ್ಟಲೆ ಹಣ ದೋಚುತ್ತಿದ್ದ ಸೈಬರ್ ಖದೀಮರ ಕಚೇರಿ ಬೆಂಗಳೂರಿನಲ್ಲೇ ಇತ್ತು ಎಂಬುದು ಈಗ ಬಯಲಾಗಿದೆ. ಹಲವು ಐಟಿ ಕಂಪನಿಗಳಿರುವ ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದ ಸೈಬರ್ ಕಂಪನಿ ಕೂಡ ಪತ್ತೆಯಾಗಿದೆ. ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಜನರಲ್ಲಿ ಭಯ ಹುಟ್ಟಿಸಿ ಹಣ ವಸೂಲಿ ಮಾಡುತ್ತಿದ್ದ ಪ್ರಕರಣಗಳು ಈ ಕಚೇರಿಗೆ ಜೊತೆಗೆ ನಂಟು ಹೊಂದಿರುವ […]
ಬೆಂಗಳೂರಲ್ಲೇ ಇತ್ತು ಸೈಬರ್ ಖದೀಮರ ಡಿಜಿಟಲ್ ಅರೆಸ್ಟ್ ಕಂಪನಿ Read More »










