ಪಾಲಿಶಿಂಗ್ ನೆಪದಲ್ಲಿ 14 ಗ್ರಾಂ ಚಿನ್ನ ಎಗರಿಸಿದ ವಂಚಕ
ದಾರಿಮಧ್ಯೆ ಸಿಕ್ಕ ಅಪರಿಚಿತನ ಮಾತು ನಂಬಿ ಮೋಸ ಹೋದ ಮಹಿಳೆ ಮಂಗಳೂರು : ಆಭರಣ ಪಾಲಿಶಿಂಗ್ ಮಾಡಿಕೊಡುವ ಸೋಗಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ವಿಧವೆಯೋರ್ವರನ್ನು ಯಾಮಾರಿಸಿ ಆಕೆಯ ಕತ್ತಿನ ಸರದಿಂದ 14 ಗ್ರಾಂ ಚಿನ್ನವನ್ನು ಕರಗಿಸಿ ಹೊತ್ತೊಯ್ದ ಘಟನೆ ಉಳ್ಳಾಲ ತಾಲೂಕಿನ ಅಂಬ್ಲಮೊಗರು ಎಂಬಲ್ಲಿ ನಡೆದಿದೆ. ಉಳ್ಳಾಲ ತಾಲೂಕಿನ ಅಂಬ್ಲಮೊಗರು ನಿವಾಸಿ ಸುಂದರಿ (60) ವಂಚಕನಿಂದ ಮೋಸ ಹೋದವರು. ಸುಂದರಿ ಅವರು ದಿನನಿತ್ಯಲೂ ಸುದರ್ಶನ್ ಶೆಟ್ಟಿ ಎಂಬವರ ಮನೆಗೆ ಕೆಲಸಕ್ಕೆ ತೆರಳಿ ಮಧ್ಯಾಹ್ನ 12 ಗಂಟೆಗೆ ಮರಳುತ್ತಿದ್ದರು. […]
ಪಾಲಿಶಿಂಗ್ ನೆಪದಲ್ಲಿ 14 ಗ್ರಾಂ ಚಿನ್ನ ಎಗರಿಸಿದ ವಂಚಕ Read More »










