ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಓರ್ವನ ಕೊಲೆ ಮಾಡಿದ್ದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್
ಕೊಪ್ಪಳ: ಅಮೆರಿಕ ಮೂಲದ ಪ್ರವಾಸಿಗನ ಕೊಲೆ, ಇಸ್ರೇಲ್ ಮತ್ತು ಭಾರತ ಮೂಲದ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಗಂಗಾವತಿಯ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಆರೋಪಿಗಳಾದ ಮಲ್ಲೇಶ್ ಯಾನೆ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪನಿಗೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಕೋರ್ಟ್ ನ್ಯಾಯವನ್ನು ಎತ್ತಿ ಹಿಡಿದಿರುವುದಾಗಿದೆ. ಕಳೆದ ಫೆ. 6 ರಂದು ಈ ಮೂವರು ಆರೋಪಿಗಳು ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿತ್ತು. ಇದೀಗ ಆರೋಪಿಗಳಿಗೆ ಗಲ್ಲು […]










