ಬಂಟ್ವಾಳ : ವಾಹನ ಸಹಿತ 42 ಲ.ರೂ. ಡ್ರಗ್ಸ್ ವಶ; ಇಬ್ಬರ ಬಂಧನ
ಬಂಟ್ವಾಳ: ಎಂ.ಡಿ.ಎಂ.ಎ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಅವರಿಂದ 42,30,000 ರೂ. ಮೌಲ್ಯದ 423 ಗ್ರಾಂ ಎಂ.ಡಿ.ಎಂ.ಎ ವಶಪಡಿಸಿಕೊಂಡಿದ್ದಾರೆ. ಮೇ 2ರಂದು ಸಂಜೆ ಪೊಲೀಸ್ ಉಪನಿರೀಕ್ಷಕ ಮಂಜುನಾಥ ಟಿ ಅವರಿಗೆ ಎಂ.ಡಿ.ಎಂ.ಎ ಸಾಗಾಟದ ಬಗ್ಗೆ ಖಚಿತ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಸಿಬ್ಬಂದಿಯೊಂದಿಗೆ ಮಂಚಿ ಗ್ರಾಮದ ಪಂಜಾಲ ಕ್ರಾಸ್ ಬಳಿ ತಪಾಸಣೆ ನಡೆಸಿದರು. ಈ ವೇಳೆ KA-20-Z-9585 ಸಂಖ್ಯೆಯ ಬೊಲೆರೋ ವಾಹನವನ್ನು ತಡೆದು ಪರಿಶೀಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರನ್ನು ವಿಚಾರಣೆಗೊಳಪಡಿಸಲಾಯಿತು. ಅವರು […]
ಬಂಟ್ವಾಳ : ವಾಹನ ಸಹಿತ 42 ಲ.ರೂ. ಡ್ರಗ್ಸ್ ವಶ; ಇಬ್ಬರ ಬಂಧನ Read More »









