ಪಿಒಕೆಯ ಪ್ರಕ್ಷುಬ್ಧ ಸ್ಥಿತಿಗೆ ಪಾಕಿಸ್ತಾನವೇ ಕಾರಣ: ಭಾರತ ಆಕ್ರೋಶ
ನವದೆಹಲಿ: ಪಾಕಿಸ್ತಾನದ ದಶಕಗಳ ಶೋಷಣೆ, ದಬ್ಬಾಳಿಕೆಯ ಅನಿವಾರ್ಯ ಪರಿಣಾಮವೇ ಪಿಒಕೆ (ಪಾಕ್ ಆಕ್ರಮಿತ ಕಾಶ್ಮೀರ) ದಲ್ಲಿ ನಡೆಯುತ್ತಿರುವ ಪ್ರಕ್ಷುಬ್ಧತೆಯಾಗಿದೆ. ಪಿಒಕೆ ಎಂದಿಗೂ ಭಾರತದ ಅವಿಭಾಜ್ಯ ಅಂಗವೇ ಆಗಿರುತ್ತದೆ ಎಂದು ಭಾರತ ತಿಳಿಸಿದೆ. ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, ಪಿಒಕೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ನಡೆಯುತ್ತಿದೆ. ಇದಕ್ಕೆ ಕಾರಣ ಪಾಕಿಸ್ತಾನ. ಪಿಒಕೆಯಲ್ಲಿ ನಡೆದ ಹಲವು ಪ್ರತಿಭಟನೆಗಳ ವರದಿಯನ್ನು ನೋಡಿದ್ದೇವೆ. ಪಾಕಿಸ್ತಾನ ಅಲ್ಲಿನ ಅಮಾಯಕ ನಾಗರಿಕರ ಮೇಲೆ ನಡೆಸಿದ ದೌರ್ಜನ್ಯವನ್ನು ಗಮನಿಸಿದ್ದೇವೆ. ಇವೆಲ್ಲದರ ಹೊಣೆಯನ್ನು ಪಾಕಿಸ್ತಾನ […]
ಪಿಒಕೆಯ ಪ್ರಕ್ಷುಬ್ಧ ಸ್ಥಿತಿಗೆ ಪಾಕಿಸ್ತಾನವೇ ಕಾರಣ: ಭಾರತ ಆಕ್ರೋಶ Read More »










