ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 20 ವರ್ಷ ಜೈಲು
ಕೃತ್ಯ ನಡೆದ ಐದೇ ತಿಂಗಳಲ್ಲಿ ಪ್ರಕಟವಾದ ತೀರ್ಪು ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿ ದಯಾನಂದ ಮೂಲ್ಯ (44) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿ ಎಸ್‌ಸಿ-2) ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರು 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 40 ಸಾವಿರ ರೂ. ದಂಡ ವಿಧಿಸಿದ್ದಾರೆ. ಕೃತ್ಯ ನಡೆದ ಐದೇ ತಿಂಗಳಲ್ಲಿ ತೀರ್ಪು ಪ್ರಕಟವಾಗಿರುವುದು ವಿಶೇಷವಾಗಿದೆ. 2025ರ ನ.16ರಂದು ಮಧ್ಯಾಹ್ನ 2ಕ್ಕೆ ಏಳು ವರ್ಷ ಪ್ರಾಯದ ಬಾಲಕಿ […]
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 20 ವರ್ಷ ಜೈಲು Read More »










