ಏಷ್ಯಾಕಪ್ : ಇಂದು ಭಾರತ-ಪಾಕಿಸ್ತಾನ ರಣರೋಚಕ ಫೈನಲ್
ಗೆಲ್ಲಲೇ ಬೇಕಾದ ಒತ್ತಡದಲ್ಲಿ ಉಭಯ ತಂಡಗಳು ದುಬೈ : ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳು ಇಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಏಷ್ಯಾಕಪ್ ಪಂದ್ಯಾವಳಿಯ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಅಂತಿಮ ಪಂದ್ಯ ನಡೆಯುತ್ತಿರುವುದು ಇದೇ ಮೊದಲು. ಈ ಟೂರ್ನಿಯಲ್ಲಿ ಈಗಾಗಲೇ ಎರಡು ಬಾರಿ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿರುವ ಟೀಂ ಇಂಡಿಯಾ ಮೂರನೇ ಮುಖಾಮುಖಿಯಲ್ಲೂ ಗೆಲುವು ಸಾಧಿಸುವ ವಿಶ್ವಾಸ ಹೊಂದಿದೆ. ಬೇರೆ ಕಾರಣಗಳಿಗೂ ಭಾರತ ಮತ್ತು […]
ಏಷ್ಯಾಕಪ್ : ಇಂದು ಭಾರತ-ಪಾಕಿಸ್ತಾನ ರಣರೋಚಕ ಫೈನಲ್ Read More »










