ಏಷ್ಯಾಕಪ್ : ಭಾರತ-ಶ್ರೀಲಂಕಾ ಸೂಪರ್ ಓವರ್ ರೋಮಾಂಚನ
ಗೆದ್ದು ಅಜೇಯವಾಗಿ ಫೈನಲ್ ಪ್ರವೇಶಿಸಿ ಬೀಗಿದ ಭಾರತ ದುಬೈ: ಭಾರತ ಮತ್ತು ಶ್ರೀಲಂಕಾ ನಡುವೆ ಶುಕ್ರವಾರ ರಾತ್ರಿ ನಡೆದ ಏಷ್ಯಾಕಪ್ ಸೂಪರ್ 4 ಪಂದ್ಯ ಸೂಪರ್ ಓವರ್ ತನಕ ಸಾಗಿ ರೋಚಕತೆ ಸೃಷ್ಟಿಸಿತು. ಸೂಪರ್ ಓವರ್‌ನಲ್ಲಿ ಶ್ರೀಲಂಕಾವನ್ನು ಮಣಿಸಿ ಭಾರತ ಅಜೇಯವಾಗಿ ಫೈನಲ್ ಪ್ರವೇಶಿಸಿದೆ. ಇದರೊಂದಿಗೆ ಭಾನುವಾರ ನಡೆಯುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಮುಖಾಮುಖಿಯಾಗಲಿದೆ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲದ ಪಂದ್ಯದಲ್ಲಿ ಪಾತುಮ್ ನಿಸ್ಸಂಕ ಅವರ ಸ್ಫೋಟಕ ಶತಕ, ಕುಸಾಲ್ ಪೆರೆರಾ ಅವರ […]
ಏಷ್ಯಾಕಪ್ : ಭಾರತ-ಶ್ರೀಲಂಕಾ ಸೂಪರ್ ಓವರ್ ರೋಮಾಂಚನ Read More »










