ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಸರಸ್ವತಿ ವರಪುತ್ರನ ಅಗಲಿಕೆಗೆ ಕಂಬನಿ ಮಿಡಿದ ಕರುನಾಡು ಮೈಸೂರು: ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್.ಎಲ್ ಭೈರಪ್ಪ ಅವರ ಅಂತ್ಯಕ್ರಿಯೆ ಮೈಸೂರಿನಲ್ಲಿ ಇಂದು ನಡೆಯಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸರ್ಕಾರಿ ಗೌರವಗಳೊಂದಿಗೆ ಸರಸ್ವತಿ ವರಪುತ್ರನ ಅಂತ್ಯಕ್ರಿಯೆ ನೆರವೇರಲಿದೆ. ತಮ್ಮ ಬರವಣಿಗೆಯ ಮೂಲಕ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿರುವ 94 ವರ್ಷದ ಭೈರಪ್ಪ ಬುಧವಾರ ವಯೋಸಹಜ ಖಾಯಿಲೆಯಿಂದ ನಿಧನ ಹೊಂದಿದ್ದಾರೆ. ಇಂದು 11.30 ಗಂಟೆಗೆ ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಎಲ್ ಭೈರಪ್ಪ ಅಂತ್ಯಕ್ರಿಯೆ ನೆರವೇರಲಿದೆ. ಪದ್ಮಭೂಷಣ ಎಸ್.ಎಲ್ […]
ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ Read More »










