ಸೆ.21ರಂದು ಭಾರತ-ಪಾಕಿಸ್ತಾನ ಮತ್ತೊಮ್ಮೆ ಮುಖಾಮುಖಿ
ಹ್ಯಾಂಡ್ ಶೇಕ್ ವಿವಾದ ತಣ್ಣಗಾಗುವ ಮೊದಲೇ ಬದ್ಧ ವೈರಿಗಳ ನಡುವೆ ಇನ್ನೊಂದು ಪಂದ್ಯ ದುಬೈ: ಟಿ20 ಏಷ್ಯಾಕಪ್ ಟೂರ್ನಿಯ ಹ್ಯಾಂಡ್ ಶೇಕ್ ವಿವಾದ ತಣ್ಣಗಾಗುವ ಮುನ್ನವೇ ಭಾರತ–ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲು ಸಜ್ಜಾಗಿವೆ.ಟೂರ್ನಿಯ ಲೀಗ್ ಸುತ್ತಿನಲ್ಲಿ ಅಗ್ರಸ್ಥಾನದಲ್ಲಿರುವ ಟೀಂ ಇಂಡಿಯಾ ಹಾಗೂ 2ನೇ ಸ್ಥಾನದಲ್ಲಿರುವ ಪಾಕಿಸ್ತಾನ ಭಾನುವಾರ (ಸೆ.21) ಮತ್ತೊಮ್ಮೆ ಮುಖಾಮುಖಿಯಾಗಲಿವೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ರಾತ್ರಿ 8 ಗಂಟೆಗೆ ಪಂದ್ಯ ನಡೆಯಲಿದೆ. ಈಗಾಗಲೇ ಲೀಗ್ ಸುತ್ತಿನಲ್ಲಿ ಮೂರು ಪಂದ್ಯಗಳನ್ನಾಡಿರುವ ಪಾಕ್ 2ರಲ್ಲಿ ಗೆದ್ದು 4 […]
ಸೆ.21ರಂದು ಭಾರತ-ಪಾಕಿಸ್ತಾನ ಮತ್ತೊಮ್ಮೆ ಮುಖಾಮುಖಿ Read More »










