ವಿಟ್ಲ : ಗಾಂಜಾ ಮಾರುತ್ತಿದ್ದ ನಾಲ್ಕು ಯುವಕರ ಬಂಧನ

ವಿಟ್ಲ: ವಿಟ್ಲ ಪರಿಸರದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಮೊದಲು ಮೂವರನ್ನು ಬಂಧೀಸಿ ನಂತರ ಇನ್ನೊಬ್ಬನನ್ನು ಬಂಧಿಸಲಾಯಿತು. ಬಂಧಿತರನ್ನು ವಿಟ್ಲ ಕಸಬಾ ಗ್ರಾಮದ ಮಂಗಳಪದವು ನಿವಾಸಿ ಸನತ್ ಕುಮಾರ್ (23), ಮಹಮ್ಮದ್ ರಾಝಿಕ್ (23), ಚೇತನ್ (23) ಎರ್ಮೆ ಮಜಲು ನಿವಾಸಿ ಧ್ಯಾನ್ ಕರ್ಕೆರ (23) ಎಂದು ಗುರುತಿಸಲಾಗಿದೆ. ಸೆ.15ರಂದು ವಿಟ್ಲ ಪೊಲೀಸ್ ಠಾಣಾ ಉಪನಿರೀಕ್ಷಕ ರಾಮಕೃಷ್ಣ ಸಿಬ್ಬಂದಿಯೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಅಳಿಕೆ ಗ್ರಾಮದ ಎರುಂಬು ರಸ್ತೆ ಎಂಬಲ್ಲಿ ದ್ವಿಚಕ್ರ ವಾಹನದೊಂದಿಗೆ […]

ವಿಟ್ಲ : ಗಾಂಜಾ ಮಾರುತ್ತಿದ್ದ ನಾಲ್ಕು ಯುವಕರ ಬಂಧನ Read More »

ಸ್ಟೇಟ್‌ ಬ್ಯಾಂಕ್‌ನಿಂದ 50 ಕೆಜಿ ಚಿನ್ನ, 8 ಕೋ. ರೂ. ನಗದು ದರೋಡೆ

ಮ್ಯಾನೇಜರ್‌, ಕ್ಯಾಶಿಯರ್‌ ಕೈಕಾಲು ಕಟ್ಟಿ ಹಾಕಿ ದರೋಡೆ ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿರುವ ಘಟನೆ ನಡೆದಿದೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಚಡಚಣ ಪಟ್ಟಣದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ನಲ್ಲಿ ದರೋಡೆ ನಡೆದಿದೆ. ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್, ಮಾರಕಾಸ್ತ್ರಗಳನ್ನು ತೋರಿಸಿ ಬ್ಯಾಂಕ್​ನ ಮ್ಯಾನೇಜರ್‌, ಕ್ಯಾಶಿಯರ್‌, ಸಿಬ್ಬಂದಿಯ ಕೈಕಾಲುಗಳನ್ನು ಕಟ್ಟಿಹಾಕಿ, ಅವರನ್ನು ರೂಂನಲ್ಲಿ ಕೂಡಿ ಹಾಕಿ ದರೋಡೆ

ಸ್ಟೇಟ್‌ ಬ್ಯಾಂಕ್‌ನಿಂದ 50 ಕೆಜಿ ಚಿನ್ನ, 8 ಕೋ. ರೂ. ನಗದು ದರೋಡೆ Read More »

ನೂತನ ಎವಿಜಿ ಸೊಸೈಟಿಯ ಆಡಳಿತ ಮಂಡಳಿಯ ಪ್ರಥಮ ಸಭೆ

ಪುತ್ತೂರು: ಇಲ್ಲಿನ ನೆಲ್ಲಿಕಟ್ಟೆಯ ಖಾಸಗಿ ಬಸ್ ನಿಲ್ದಾಣದ ಎದುರು ನೂತನವಾಗಿ ಸ್ಥಾಪಿತವಾಗಿರುವ ಎವಿಜಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಇದರ ಆಡಳಿತ ಮಂಡಳಿಯ ಪ್ರಥಮ ಸಭೆಯು ಸೊಸೈಟಿಯ ಅಧ್ಯಕ್ಷರಾದ ಕಳುವಾಜೆ ವೆಂಕಟ್ರಮಣ ಗೌಡರ ಅಧ್ಯಕ್ಷತೆಯಲ್ಲಿ ನಡೆಯಿತು. ದಿನಾಂಕ 29 ಸೆಪ್ಟೆಂಬರ್ 2025ನೆ ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ‘ನಟರಾಜ ವೇದಿಕೆ’ಯಲ್ಲಿ ಎವಿಜಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ.ನ ಲೋಕಾರ್ಪಣ ಸಮಾರಂಭ ನಡೆಯಲಿದ್ದು ಅದರ ಕುರಿತು ವಿಸ್ತೃತ ಚರ್ಚೆ ನಡೆಸಿ ಕಾರ್ಯಕ್ರಮದ ರೂಪುರೇಷೆಯನ್ನು ಅಂತಿಮಗೊಳಿಸಲಾಯಿತು. ಲೋಕಾರ್ಪಣ

ನೂತನ ಎವಿಜಿ ಸೊಸೈಟಿಯ ಆಡಳಿತ ಮಂಡಳಿಯ ಪ್ರಥಮ ಸಭೆ Read More »

ಬೈಕ್‌ನಲ್ಲಿ ಬಂದು ಮಹಿಳೆಯ ಕತ್ತಿನಿಂದ ಚಿನ್ನ ಎಗರಿಸಿದ ಆರೋಪಿ ಗ್ರಾಮಸ್ಥರ ಬಲೆಗೆ

ಚಿಕ್ಕಮಗಳೂರು: ಬೈಕ್‌‌ನಲ್ಲಿ ಬಂದ ಯುವಕನೊಬ್ಬ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಸರ ಕದಿಯಲು ಪ್ರಯತ್ನ ನಡೆಸಿದ್ದು, ಈ ಸಂಬಂಧ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಹೇಮಂತ್ ಎಂದು ಗುರುತಿಸಲಾಗಿದೆ. ಬೈಕ್ ರೈಡಿಂಗ್‌ನಲ್ಲೇ ಸ್ಕೂಟಿಯಲ್ಲಿ ಹೋಗುತ್ತಿದ್ದ ಶಿಲ್ಪಾ ಎಂಬವರ ‌ಕುತ್ತಿಗೆಯಲ್ಲಿದ್ದ 30 ಗ್ರಾಂ ಚಿನ್ನದ ಸರವನ್ನು ಎಗರಿಸಲು ಪ್ರಯತ್ನ ನಡೆಸಿದ್ದಾನೆ. ಗಾಬರಿಯಾದ ಮಹಿಳೆ ಸ್ಥಳೀಯರಿಗೆ ಮಾಹಿತಿ ನೀಡಿದ್ದು, ಗ್ರಾಮಸ್ಥರು ಪಕ್ಕದೂರಿಗೆ ಆತನ ಬಗ್ಗೆ ಮಾಹಿತಿ ನೀಡಿದ್ದಾರೆ. ಅದರಂತೆ ಕುರುಕುಬಳ್ಳಿ ಗ್ರಾಮದಲ್ಲಿ ಆರೋಪಿ ಬಲೆಗೆ ಬಿದ್ದಿದ್ದಾನೆ.

ಬೈಕ್‌ನಲ್ಲಿ ಬಂದು ಮಹಿಳೆಯ ಕತ್ತಿನಿಂದ ಚಿನ್ನ ಎಗರಿಸಿದ ಆರೋಪಿ ಗ್ರಾಮಸ್ಥರ ಬಲೆಗೆ Read More »

ಅ. 17: ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ

ಮಡಿಕೇರಿ: ಕಾವೇರಿ ನದಿ ಹುಟ್ಟಿದ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಅಕ್ಟೋಬರ್ 17 ರಂದು ಮಧ್ಯಾಹ್ನ 1.44 ಕ್ಕೆ ತೀರ್ಥೋದ್ಭವ ನಡೆಯಲಿದೆ ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮಾಹಿತಿ ನೀಡಿದೆ. ಅ. 17 ರಂದು ಮಧ್ಯಾಹ್ನದ ಮಕರ ಲಗ್ನ ಶುಭ ಮುಹೂರ್ತದಲ್ಲಿ ತೀರ್ಥ ರೂಪದಲ್ಲಿ ಕಾವೇರಿ ಮಾತೆ ಆಶೀರ್ವಾದ ನೀಡಲಿದ್ದಾಳೆ. ಕಾವೇರಿ ಜಾತ್ರೆಗೆ ಸಂಬಂಧಿಸಿದಂತೆ ಸೆ. 26ರ ಬೆಳಗ್ಗೆ 9:31ಕ್ಕೆ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅಕ್ಟೋಬರ್ 4ರ ಬೆಳಗ್ಗೆ 8:33ರ ತುಲಾ ಲಗ್ನದಲ್ಲಿ ಆಜ್ಞಾ ಮುಹೂರ್ತ,

ಅ. 17: ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ Read More »

ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಪುತ್ತೂರು: ದರ್ಬೆಯ ಪಾಂಗ್ಲಾಯ್‌ನಲ್ಲಿರುವ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಪಿ.ಎಂ. ಶ್ರೀ. ಪ್ರೌಢಶಾಲೆ ಬಂಟ್ವಾಳ ನೇತೃತ್ವದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14 ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇಲ್ಲಿನ ಬಾಲಕಿಯರ ತಂಡವು ಪ್ರಥಮ ಸ್ಥಾನದೊಂದಿಗೆ ಸತತ 5 ನೇ ಬಾರಿಗೆ ಮೈಸೂರು ವಿಭಾಗ

ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ Read More »

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಬಂಗ್ಲೆಗುಡ್ಡದಲ್ಲಿ ‌ವಾಮಾಚಾರ?

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್ ದೊರೆಯುತ್ತಿದ್ದು, ಬಂಗ್ಲೆಗುಡ್ಡದ ರಹಸ್ಯಗಳು SIT ಅಧಿಕಾರಿಗಳಿಗೆ ಕಗ್ಗಂಟಾಗಿ ಪರಿಣಮಿಸಿದೆ ಎನ್ನಬಹುದು. ತಲೆಬುರುಡೆಗಳ ಮೂಲವನ್ನು ತಿಳಿಯಲು ಹೋದ ಅಧಿಕಾರಿಗಳಿಗೆ ಸ್ಥಳದಲ್ಲಿ ಮಾನವನ ದೇಹದ ಅವಶೇಷಗಳು, ಮಗುವಿನದ್ದು ಎನ್ನಲಾಗುವ ಮೂಳೆಗಳು, ವಾಮಾಚಾರ ನಡೆದಿದೆ ಎನ್ನುವಂತೆ ಅಲ್ಲಿ ದೊರೆತ ಕೆಲವು ಪರಿಕರಗಳು ಶಾಕ್ ನೀಡಿವೆ. ಸದ್ಯ ಅದೇ ಆಯಾಮದಲ್ಲಿ ಅಧಿಕಾರಿಗಳು ತನಿಖೆ ನಡೆಸುತ್ತಿರುವುದು ಕಂಡು ಬಂದಿದೆ. ಸುತ್ತಮುತ್ತಲ ಪರಿಸರದಲ್ಲಿ ವಾಮಾಚಾರ ಮಾಡುವವರು ಇದ್ದಾರೆಯೇ ಎನ್ನುವ ಬಗೆಗೂ ಅಧಿಕಾರಿಗಳು ತನಿಖೆ ಆರಂಭ ಮಾಡಿದ್ದಾರೆ. ಕೆಲವು ದಿನಗಳ

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಬಂಗ್ಲೆಗುಡ್ಡದಲ್ಲಿ ‌ವಾಮಾಚಾರ? Read More »

ಮೂವರು ಗೋಕಳ್ಳರ ಬಂಧನ

ಮಡಿಕೇರಿ: ಈದ್ ಹಬ್ಬದ ಸಂದರ್ಭದಲ್ಲಿ ಗೋವನ್ನು ಕಳ್ಳತನ ಮಾಡಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೊಂಡೃಗೇರಿ ಗ್ರಾಮದ ಆಶಿಕ್, ಶಾಹಿದ್ ಮತ್ತು ಹಾರಿಸ್ ಎಂದು ಗುರುತಿಸಲಾಗಿದೆ. ಮೈತಾಡಿ ಗ್ರಾಮದ ಬೊಳ್ಳಪ್ಪಂಡ ಎಂ. ಭೀಮಯ್ಯ ಎಂಬವರಿಗೆ ‌ಸೇರಿದ ಹಸುವನ್ನು ಆರೋಪಿಗಳು ಕಳ್ಳತನ ಮಾಡಿದ್ದಾರೆ. ಈ ಸಂಬಂಧ ನೀಡಲಾದ ದೂರಿನನ್ವಯ ಪೊಲೀಸರು ಆರೋಪಿಗಳನ್ನು ಬಂಧಿಸಿರುವುದಾಗಿದೆ. ಹಾಗೆಯೇ ಆರೋಪಿಗಳಿಂದ 2600 ರೂ. ಗಳನ್ನು ವಶಕ್ಕೆ ಪಡೆದಿದ್ದಾರೆ.

ಮೂವರು ಗೋಕಳ್ಳರ ಬಂಧನ Read More »

ಆಶಾ ಕಾರ್ಯಕರ್ತೆಯರಿಂದ ಜಾತಿ ಸಮೀಕ್ಷೆ ಬಹಿಷ್ಕಾರ

ಗ್ಯಾರಂಟಿ ಸಮೀಕ್ಷೆ ಗೌರವ ಧನ ಕೊಡದಿರುವ ಹಿನ್ನೆಲೆಯಲ್ಲಿ ನಿರ್ಧಾರ ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ-2025ರಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ. ಗ್ಯಾರಂಟಿ ಯೋಜನೆ ಸೇರಿದಂತೆ ಈ ಹಿಂದೆ ನಡೆಸಿದ ಸಮೀಕ್ಷೆಗಳ ಹಣವನ್ನು ರಾಜ್ಯ ಸರ್ಕಾರ ಇನ್ನೂ ಪಾವತಿ ಮಾಡಿಲ್ಲ. ಹೀಗಾಗಿ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ. ಸಮೀಕ್ಷೆ ವೇಳೆ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಸಮೀಕ್ಷೆಯ ನಮೂನೆಯನ್ನು ವಿತರಿಸುವುದು ಸೇರಿ

ಆಶಾ ಕಾರ್ಯಕರ್ತೆಯರಿಂದ ಜಾತಿ ಸಮೀಕ್ಷೆ ಬಹಿಷ್ಕಾರ Read More »

ಧರ್ಮಸ್ಥಳ : ಮತ್ತೆ ಉತ್ಖನನ ಆಗ್ರಹಿಸಿ ಹೈಕೋರ್ಟ್‌ಗೆ ರಿಟ್‌ ಅರ್ಜಿ

ಶವ ಹೂಳುವಾಗ ನೋಡಿದ್ದೇವೆ ಎಂದ ಇಬ್ಬರಿಂದ ಅರ್ಜಿ ಧರ್ಮಸ್ಥಳ: ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಶವ ಹೂತ ಜಾಗ ಗುರುತಿಸಲು ಹಾಗೂ ಉತ್ಖನನ ನಡೆಸುವಂತೆ ಇಬ್ಬರು ಸ್ಥಳೀಯರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿಸಿದೆ. ನ್ಯಾ‌‌ಯಮೂರ್ತಿ ನಾಗಪ್ರಸನ್ನ ಪೀಠ ರಿಟ್ ಅರ್ಜಿಯನ್ನು ಕೈಗೆತ್ತಿಕೊಂಡು ಎಸ್ಐಟಿಗೆ ನೊಟೀಸ್ ಜಾರಿ ಮಾಡಿದೆ. ಸ್ಥಳೀಯರಾದ ಪುರಂದರ ಗೌಡ ಹಾಗೂ ತುಕಾರಾಮ್ ಗೌಡ ಎಂಬ ಇಬ್ಬರು ಸಾಕ್ಷಿದಾರರು ನೇತ್ರಾವತಿ ಕಾಡಿನಲ್ಲಿ ಚಿನ್ನಯ್ಯ ಶವವನ್ನು ಹೂಳುವಾಗ ನೋಡಿದ್ದೇವೆ ಎಂದು

ಧರ್ಮಸ್ಥಳ : ಮತ್ತೆ ಉತ್ಖನನ ಆಗ್ರಹಿಸಿ ಹೈಕೋರ್ಟ್‌ಗೆ ರಿಟ್‌ ಅರ್ಜಿ Read More »

error: Content is protected !!
Scroll to Top