ದರ್ಶನ್ ವಿಷಯದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ: ಜೈಲಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ವಕೀಲರ ದೂರು
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಜೈಲು ಸೇರಿರುವ ನಟ ದರ್ಶನ್ ತೂಗುದೀಪ್‌ಗೆ ಕೋರ್ಟ್ ಸಮ್ಮತಿಯ ಬಳಿಕವೂ ಹೆಚ್ಚುವರಿ ಹಾಸಿಗೆ, ದಿಂಬು, ಬೆಡ್‌ಶೀಟ್ ನೀಡಲಾಗುತ್ತಿಲ್ಲ ಎಂದು ತಿಳಿದು ಬಂದಿದೆ. ಈ ಸಂಬಂಧ ಜೈಲಧಿಕಾರಿಗಳ ನಡೆಯನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಜೈಲಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಕಡೆ ಗಣಿಸಿದ್ದಾಗಿ ಅರ್ಜಿಯಲ್ಲಿ ಹೇಳಲಾಗಿದೆ. ಕೋರ್ಟ್ ಆದೇಶ ನೀಡಿದ ಬಳಿಕವೂ ಜೈಲಿನಲ್ಲಿ ದರ್ಶನ್ ತೂಗುದೀಪ್ ಅವರ ಸ್ಥಿತಿ ಹಾಗೆಯೇ ಇದೆ. ಬೆಳಗ್ಗೆ ಮತ್ತು […]
ದರ್ಶನ್ ವಿಷಯದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ: ಜೈಲಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ವಕೀಲರ ದೂರು Read More »










