ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟ : ಬೆಥನಿ ಪ್ರೌಢಶಾಲೆಗೆ ದ್ವಿತೀಯ ಸ್ಥಾನ
ಪುತ್ತೂರು: ಕರ್ನಾಟಕ ಸರಕಾರ ಗ್ರಾಮೀಣ ಪ್ರೌಢಶಾಲೆ, ಗ್ರಾಮೀಣ ಪದವಿಪೂರ್ವ ಕಾಲೇಜು ಹಾಗೂ ಪದವಿ ಕಾಲೇಜು ಸಹಭಾಗಿತ್ವದಲ್ಲಿ ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ನಡೆದ 14 ಮತ್ತು 17 ರ ವಯೋಮಾನದ ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಪಾಂಗ್ಳಾಯಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ದ್ವಿತೀಯ ಸ್ಥಾನ ಲಭಿಸಿದೆ. ಶಾಲಾ 9ನೇ ತರಗತಿಯವಿದ್ಯಾರ್ಥಿಗಳಾದ ವೈಗಾ ಎಂ , ಫಾತಿಮರಿಧಾ, ನಿಹಾನಿಮುತ್ಲಾಜೆ, ನಿಹಾರಿಕಾ, ಪೂರ್ವಿಕಾ, 10ನೇ ತರಗತಿಯ ವಿದ್ಯಾರ್ಥಿಗಳಾದ ರೋಶ್ನಿ ಆ್ಯನೇಟ್ ಫೆರ್ನಾಂಡಿಸ್, ಪ್ರಿಯಾಂಕ ಪಿ., ಹಾಗೂ ಹಿತಾಶ್ರೀ ಜಿ […]
ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟ : ಬೆಥನಿ ಪ್ರೌಢಶಾಲೆಗೆ ದ್ವಿತೀಯ ಸ್ಥಾನ Read More »